ಧರ್ಮದೈವಗಳ ಕ್ಷೇತ್ರಕ್ಕೆ ಅಪಚಾರವಾಗುವಂತೆ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ದೈವದೇವರುಗಳು ಸರಿಯಾದ ಶಿಕ್ಷೆ ನೀಡಬೇಕು ಎಂದು ಕಕ್ಯಗುತ್ತಿನ ಭಂಡಾರದ ಮನೆಯವರು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳ್ಳಬೈಲು ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಸಂಪನ್ಮೂಲ ವ್ಯಕ್ತಿ ಸುರೇಶ ಭಂಡಾರಿ ಮತ್ತು ಅವರ ಪತ್ನಿ ಶಾಂತಾ ಶೆಟ್ಟಿಯರವರನ್ನು ವೇದಮೂರ್ತಿ ಕೊಡಕಟ್ಟು ಮಂಜುನಾಥ ಉಪಾಧ್ಯಾಯ ಶಾಲಾ ವತಿಯಿಂದ...
ಬೇಲೂರು ಕಸಬಾ ಹೋಬಳಿ ಎ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟವು ವಿದ್ಯಾವಿಕಾಸ್ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಡೆಯಿತು.
ಕ್ರೀಡಾ ಕೂಟದಲ್ಲಿ ವಿದ್ಯಾವಿಕಾಸ ಶಾಲೆಯ ಬಾಲಕರು ವೈಯುಕ್ತಿಕ ಪ್ರಶಸ್ತಿ...
ಪೆಟ್ರೋಲ್, ಡ್ರಗ್, ವೆಫನ್ ಸೇರಿ ಮೂರು ಮಾಫಿಯಾಗಳು ಜಗತ್ತಿನ್ನು ಆಳುತ್ತಿದ್ದು, ಇದನ್ನು ಮೋದಿ ನೇತೃತ್ವದ ಸರ್ಕಾರ ದಿಟ್ಟತನದಿಂದ ಎದುರಿಸಿ ನಿಂತಿದೆ. ಜನರಲ್ಲಿ ರಾಷ್ಟ್ರ ಭಕ್ತಿಯ ಉದ್ದೀಪನದ ದೃಷ್ಟಿಯಿಂದ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು...
ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ ``ರಾಪಟ'' ತುಳು ಸಿನಿಮಾದ ಪ್ರೀಮಿಯರ್ ಶೋ...
ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಶಿವಮೊಗ್ಗ ಸಂಸದರಾದ ಡಿ. ವೈ. ರಾಘವೇಂದ್ರ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭ ಮಕ್ಕಳಿಗೆ...
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್...
ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‍ಗ್ರೋ ಅಣಬೆ ಪ್ಯಾಕ್ಟರಿ ಘಟಕದಿಂದ ಊರಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಘಟಕವನ್ನು ಸ್ಥಳಾಂತರಿಸಬೇಕು ಇಲ್ಲವೇ ಶಾಶ್ವತವಾಗಿ ಬಂದ್ ಮಾಡಬೇಕು ಎಂದು ಅಣಬೆ ಫ್ಯಾಕ್ಟರಿ ವಿರುದ್ಧ ಹೋರಾಟ ಸಮಿತಿ...
ಮುನ್ನೂರು ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಮತ್ತು ಸಿಪಿಐಎಂ ಮೈತ್ರಿ ಆಡಳಿತ ಮುಂದುವರಿದಿದೆ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಿಶಾಲಾಕ್ಷಿ ಮತ್ತು ಉಪಾಧ್ಯಕ್ಷರಾಗಿ ಸಿಪಿಐಎಂ...
ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್ ನಲ್ಲಿ ಗುರುವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯನೋರ್ವ ಅಡ್ಡ ಮತದಾನದ ಮಾಡಿದ ಪರಿಣಾಮವಾಗಿ ಸಿಪಿಐಎಂ ಬೆಂಬಲಿತ ಸದಸ್ಯೆ ರಾಧಾ ಅವರು ಅಧ್ಯಕ್ಷೆಯಾಗಿ ಹಾಗೂ 11 ಜನ...