ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಉಪಕ್ರಮಗಳೊಂದಿಗೆ ಆಚರಿಸಿತು.ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀ ದೇಬದತ್ತ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಏಳು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೈರಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ...
ಮೂಡುಬಿದಿರೆಯ ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಗೋಡಿ ಅಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕದಳದ ಸಿಬಂದಿಗಳು ತಕ್ಷಣ ಧಾವಿಸಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ...
ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ...
ಪುತ್ತೂರು; ಎರಡು ಪ್ರಬಲ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕಿರುಸೇತುವೆಯೊಂದು ಯಾರೂ ಕೇಳುವವರಿಲ್ಲದೆ ಅನಾಥಪ್ರಜ್ಞೆಯಿಂದ ಶಿಥಿಲಗೊಂಡು ಬಳಲುತ್ತಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬಲಾಡ್ಯವಾಗಿರುವ ಈ ರಾಜ್ಯಗಳ ನಡುವೆ ಈ ಕಿರುಸೇತುವೆಗೆ ಕಾಯಕಲ್ಪವಾಗದೆ ಇಲ್ಲಿ ಸಂಚರಿಸುವ...
ಬ್ರಹ್ಮಾವರ ರಥ ಬೀದಿಯ ಬಳಿ ಆರ್. ಕೆ. ಶೆಟ್ಟಿಯರಿಂದ ಕೊಡುಗೆಯಾಗಿ ನೂತನವಾಗಿ ರಚನೆಯಾದ ಅಯ್ಯಪ್ಪ ರಿಕ್ಷಾ ನಿಲ್ದಾಣವನ್ನು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ರಾಜಶೇಖರ ವಂದಲಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಆಟೋ ಚಾಲಕರು...
ಮೂಡುಬಿದಿರೆ : ಕಳೆದ ಹಲವು ವರ್ಷಗಳಿಂದ ಟಯರ್ ಉದ್ಯಮವನ್ನು ನಡೆಸುತ್ತಾ ಬಂದಿರುವ ಹನುಮಾನ್ ಟಯರ‍್ಸ್ ನ ಮಾಲಕ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಪೂವಪ್ಪ ಕುಂದರ್ ಅವರು ಮಂಗಳವಾರ ಸ್ವಗೃಹದಲ್ಲಿ...
ಉಳ್ಳಾಲ : ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರನೂ ಆತ್ಮಹತ್ಯೆ...
ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು.
ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ...