ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ...
ಕಾರ್ಕಳ ಪುರಸಭೆ ವ್ಯಾಪ್ತಿಯ ಗಾಂಧಿ ಮೈದಾನದ ಮುಖ್ಯ ರಸ್ತೆಯಲ್ಲಿ ಸುಮಾರು 20 ದಿನಗಳಿಂದ ಒಳ ಚರಂಡಿಯ ನೀರು ಹರಿಯುತ್ತದೆ. ಈ ನೀರು ದುರ್ವಾಸನಿಂದ ಕೂಡಿದ ಪರಿಣಾಮ ಸ್ಥಳೀಯ ವಸತಿ ಸಂಕೀರ್ಣದಲ್ಲಿ ವಾಸಿಸುವ ಜನತೆ...
ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ...
ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಗಾಯಗೊಂಡ ಘಟನೆ ಕಟಪಾಡಿ ಬಳಿ ನಡೆದಿದೆ. ತೆಂಕ ಎರ್ಮಾಳು ನಿವಾಸಿಗಳಾದ ದೀರಜ್ ಹಾಗೂ ಅವರ ಪತ್ನಿ ಪವಿತ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ...
ಮೂಡುಬಿದಿರೆ: ಮೆಕ್ಕಾ ಮದೀನಕ್ಕೆ ಯಾತ್ರೆಗೆ ತೆರಳಿದ್ದ ಇಲ್ಲಿನ ಕೊಡಂಗಲ್ಲು ನಿವಾಸಿ ಶನಿವಾರ ಹ್ರದಯಾಘಾತಕ್ಕೊಳಗಾಗಿ ಸಾವನಪ್ಪಿದ ಘಟನೆ ನಡೆದಿದೆ.ಮೃತ ವ್ಯಕ್ತಿ ಕೊಡಂಗಲ್ಲು ನಿವಾಸಿ ಹಾಮ್ಮದ್(73)ಎಂದು ತಿಳಿದು ಬಂದಿದೆ. ಇವರು ಎರಡು ವಾರಗಳ ಹಿಂದೆ ತನ್ನ...
ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ...
ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು...
ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ...
ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ...
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ ಸಹಯೋಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ‘ಶಾಲಾ ಔಷಧಿ ವನ’ವನ್ನು ಸಸ್ಯಗಳ ನಾಟಿ...