ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ
Month: August 2023
ಕಾರ್ಕಳ ಪುರಸಭೆ ವ್ಯಾಪ್ತಿಯ ಆನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಮರ ತೆರವು ಕಾರ್ಯ ನಡೆಯಿತು. ಬೃಹತ್ಕಾರದ ಮರದ ಕೊಂಬೆಗಳನ್ನು ತೆರವು ಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು. ಪ್ರತಿನಿತ್ಯ ನೂರಾರು ವಾಹನಗಳು ಮತ್ತು ಸಾವಿರಾರು ನಾಗರಿಕರು ಸಂಚರಿಸುವ ರಸ್ತೆಯ ಪಕ್ಕದಲ್ಲಿ ತುಂಬಾ ಹಳೆಯದಾದ ಬೃಹತ್ಕಾರದ ಮರ ತೀರ ಅಪಾಯಕಾರಿಯಾಗಿತ್ತು.
ತೊಕೊಟ್ಟುವಿನಲ್ಲಿರುವ ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಡಿಸೆಂಬರ್ 31ರ ವರೆಗೆ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಝೀರೋ ಡೌನ್ ಪೇಮೆಂಟ್, ಬೈಕ್‍ಗಳ ಖರೀದಿಗೆ ಅವಕಾಶ ನೀಡುತ್ತಿದ್ದಾರೆ. ಎಫ್‍ಜಡ್‍ಎಕ್ಸ್ ಮತ್ತು ಎಫ್‍ಜಡ್‍ಎಸ್‍ವಿ3 ಬೈಕ್‍ಗಳಿಗೆ 5 ಸಾವಿರದವರೆಗೆ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಏಕೈಕ ಹಬ್ಬವೇ ಓಣಂ. ಅಂತಹ ಓಣಂ ಹಬ್ಬವನ್ನು ಮಂಗಳೂರಿನಲ್ಲೂ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ ಸಾನಿಧ್ಯ ಸಂಸ್ಥೆಯಲ್ಲಿ ಓಣಂ ಹಬ್ಬದ ಸಂಕೇತವಾಗಿ ಪೂಕಳಂನ್ನು ರಚಿಸಿ ವಿಶೇಷವಾಗಿ
ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಒಂದು ವರ್ಷದ ಮಗುವಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸಿನ್ಸಿ ಹೆಸರಿನ ತೀವ್ರ ತರಹದ ರೋಗ ನಿರೋಧಕ ಶಕ್ತಿ ಕೊರತೆ ಕಾಯಿಲೆ
ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡು ಆರು ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಎರಡು ವರ್ಷಗಳ ಹಿಂದಿನ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದ ಕಾರಣ
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ದಾನಿಗಳ ನೆರವಿನಿಂದ ಹೊಸ ತಂತ್ರಜಾÐನದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇತ್ತೀಚೆಗೆ ಬಾರಕೂರಿನಲ್ಲಿ 3 ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮಾರಾಕ್ಕೆ ಬಟ್ಟೆ ಮುಚ್ಚಿ ಅಲ್ಲಿರುವ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿತ್ತು. ಇದೀಗ ಅಳವಡಿಸಿದ್ದ
ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ
ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ