ಸ್ಯಾಂಡಲ್ವುಡ್ನಲ್ಲಿ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ. ಥೈಲ್ಯಾಂಡ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ...
ಮಂಗಳೂರಿಗೆ ಒಂದೊಂದು ಹೆಸರಲ್ಲಿ ಆಗಮಿಸುತ್ತಿರುವ ಬ್ಲೇಡ್ ಕಂಪೆನಿಗಳು ಜನಸಾಮಾನ್ಯರ ದುಡಿಮೆಯ ಹಣವನ್ನು ಉಳಿತಾಯ ಹೆಸರಿನ ಯೋಜನೆಯಲ್ಲಿ ಕೊಳ್ಳೆಹೊಡೆದು ಕೋಟ್ಯಾಂತರ ಹಣವನ್ನು ಮೋಸ ಮಾಡಿ ಬಾಗಿಲು ಮುಚ್ಚಿದ ಪ್ರಕರಣಗಳ ಬಗ್ಗೆ ಸಾಲು ಸಾಲು ಉದಾಹರಣೆಗಳಿವೆ.ಜನರ...
ನಗರದ ಬೆಂದೂರ್ ವೆಲ್‌ನಲ್ಲಿರುವ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (೬೫) ಆತ್ಮಹತ್ಯೆಗೈದ ಘಟನೆ ನಡೆದಿದೆ.
ಅವರಿಂದು ಸುಮಾರಿಗೆ ತಾವು ವಾಸವಿದ್ದ14 ಮಹಡಿಯ ಅಪಾರ್ಟ್ ಮೆಂಟ್‌ನ...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ...
ಉಡುಪಿಯ ಮಲ್ಪೆ ಬೀಚ್‌ನ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಇದೇ ವೇಳೆ ಇನ್ನೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16)...
ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು....
ಸಕಲೇಶಪುರ ನಗರದ ಬಿಎಂ ರಸ್ತೆಯಲ್ಲಿ ಬೈಕ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾದ ಘಟನೆ ನಡೆದಿದೆ.
ನಂತರ ಲಾರಿಯನ್ನು ಬಾಳುಪೇಟೆಯ...
ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ...
ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ.ಒಂದು ಕಡೆ ಬೆಲೆಯೇರಿಕೆಯ ಸಂಕೇತವಾದರೆ,ಮತ್ತೊಂದು ಕಡೆ ದಿನವಿಡೀ ದುಡಿದರೂ ಕನಿಷ್ಠ ಕೂಲಿಯಿಲ್ಲದೆ ಪರದಾಡುವಂತಹ...
ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಡುಪಿಯ ಘಟನೆಯಲ್ಲಿ ಶಾಸಕರು, ಸಂಸದರು ಪ್ರತಿಭಟನೆ ಮಾಡಿದ್ದರು. ಎಬಿವಿಪಿಯವರು ಗೃಹ ಸಚಿವರ ಮನೆಗೆ ಮುತ್ತಿಗೆಯನ್ನು ಕೂಡ ಹಾಕಿದ್ದಾರೆ. ಆದರೆ ವಿಟ್ಲದ ಕೇಸ್‍ನಲ್ಲಿ ಯಾಕೆ...