Monthly Archives: August, 2023

ಕಡಬ : ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು...

ಮಹಿಳೆಯ ಸ್ನಾನದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಹಿಡಿದ ಪ್ರಕರಣ – ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸ್ಪಷ್ಟನೆ

ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ , ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡಿದ ಪ್ರಕರಣಕ್ಕೆ...

ರಾಹುಲ್ ‘ದೋಷಿ’ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ – ಮೀಂಜ – ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ಮಂಜೇಶ್ವರ: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆಸಂತಸವನ್ನು ವ್ಯಕ್ತಪಡಿಸಿ ಮೀಂಜ ಮತ್ತು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಸುಂಕದಕಟ್ಟೆಯಿಂದ...

ಮೂಡುಮಾರ್ನಾಡು ಸರಕಾರಿ ಶಾಲೆಯಲ್ಲಿ ಕಂಗೊಳಿಸುತ್ತಿರುವ ಅಡಿಕೆ ತೋಟ

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ...

ನದಿಯ ಒಡಲು ಸೇರುತ್ತಿರುವ ಕೃಷಿ ಭೂಮಿಗಳು :ಕೃಷಿಕರ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಆಗ್ರಹ

ಪಶ್ವಿಮ ಘಟ್ಟದಿಂದ ಹರಿದು ಬರುವ ಭಾರೀ ಪ್ರವಾಹದ ನದಿಗಳಿಂದ ಆಗುವ ಭೂ ಸವೆತ, ಕೃಷಿ ಭೂಮಿ ನಾಶವನ್ನು ಕಾಣಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾಗಲಿ, ಸಂಬಂಧ ಪಟ್ಟ ಜನಪ್ರತಿನಿಧಿಗಳು ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ...

ಉಪ್ಪುಂದ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿ : 9 ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ತಾರಾಪತಿ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9...

ದೇಹಾಂತ್ಯ ಆಗುವವರೆಗೆ ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ : ಪ್ರಮೋದ್ ಮಧ್ವರಾಜ್ ಹೇಳಿಕೆ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ...

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸ್ಥಾಪನಾ ದಿನಾಚರಣೆ

ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ...

ಆ.5ರಂದು – ಬ್ರಹ್ಮಾವರದಲ್ಲಿ ನೂತನ ನ್ಯಾಯಾಲಯ ಉದ್ಘಾಟನೆ

ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ...

ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ – ಶರಣ್ ಪಂಪ್‍ವೆಲ್, ದಿನೇಶ್ ಮೆಂಡನ್ ಮೇಲೆ ಕೇಸ್ ದಾಖಲು

ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ...

Most Read