ಉಡುಪಿ ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್‍ಗೆ ಸಿಎಂ ದಿಢೀರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ ಸಿಎಂ, 'ಈ ಯೋಜನೆಯಿಂದ ನಿಮಗೆ...
ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರನ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ. ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ...
ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ...
ಕರಾವಳಿ ಭಾಗದಲ್ಲಿ ಸುಮಾರು 98 ಕೀ.ಮೀ. ಕಡಲು ಇದ್ದು, ಮಳೆಗಾಲದಲ್ಲಿ ತೆರೆಗಳ ಅಬ್ಬರಕ್ಕೆ ಕೊರೆತ ಆಗುವುದು ಸರ್ವೇ ಸಾಮಾನ್ಯ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಡಿ ಇಡುವುದಾಗಿ ರಾಜ್ಯದ...
ಉಡುಪಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ .ರಘುಪತಿ ಭಟ್ ರವರ ಪರಿಕಲ್ಪನೆಯ ಹಡಿಲು ಭೂಮಿಯ ಕೃಷಿಯ ಯೋಜನೆಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೈಜೋಡಿಸಿದೆ. ಆರೂರು ರಂಜೆಬೈಲ್‍ನ ಕುಮಾರ ಶೆಟ್ಟಿಯವರ...
ಬೈಂದೂರು ತಾಲ್ಲೂಕಿನ ಉಪ್ಪುಂದ ಮಡಿಕಲ್‍ನ ಕರ್ಕಿಕಳಿ ಎಂಬಲ್ಲಿ ಸಂಜೆ ದೋಣಿ ದುರಂತ ಸಂಭವಿಸಿದ್ದು, ಒಬ್ಬರು ಮೃತಪಟ್ಟು ಒಬ್ಬರು ನಾಪತ್ರೆಯಾಗಿದ್ದಾರೆ. ನಾಗೇಶ್ (30)ಮೃತಪಟ್ಟಿದ್ದು, ಸತೀಶ್ ಖಾರ್ವಿ(34) ನಾಪತ್ತೆಯಾಗಿರುವ ಮೀನುಗಾರ.
ಸಚಿನ್ ಖಾರ್ವಿ ಮಾಲೀಕತ್ವದ ಮಾಸ್ತಿ ಮರ್ಲು...
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಮಳೆ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು...
ನರಿಂಗಾನ ಗ್ರಾಮದಲ್ಲಿ ರೈತರು ಹಿಂದಿನಿಂದಲೂ ಹೈನುಗಾರಿಕೆ ಬಗ್ಗೆ ಒಲವು ಹೊಂದಿದ್ದು ಅತಿ ಹೆಚ್ಚು ದನಗಳನ್ನು ಸಾಕುತ್ತಿದ್ದಾರೆ. ಆದರೆ ಗೋವುಗಳಿಗೆ ಆರೋಗ್ಯದಲ್ಲಿ ಏರುಪೇರಾದಾಗ ಸ್ವತಃ ದನದ ಮಾಲೀಕರೇ ಪಶು ವೈದ್ಯರ ಬಳಿಗೆ ಹೋದರೂ ಚಿಕಿತ್ಸೆಗೆ...
ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು...