ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಘಟನೆ ಬಿ.ಸಿ ರೋಡ್‍ನ ರೈಲು ನಿಲ್ದಾಣದ ಬಳಿ ನಡೆದಿದೆ. ಅಪಘಾತದ ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್‍ಬೈಲ್‍ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು...
ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕು. ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ...
ಹೆಜಮಾಡಿ ಸಮೀಪದ ಕನ್ನಂಗಾರಿನಲ್ಲಿ ನಡೆದ ಟ್ಯಾಂಕರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ಸ್ಕೂಟರ್‌ನ ಸಹ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಯುವಕ ಜಾರ್ಕಾಂಡ್ ಮೂಲದ...
ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರ ಅಯ್ಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಕಲೀಲ್ ಹೇಳಿದರು.
ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...
ಗ್ಯಾರೇಜ್, ಕೆಫೆ, ಮತ್ತು ಆಟೋ ಪಾರ್ಟ್ಸ್ ಈ ಮೂರನ್ನೂ ಒಳಗೊಂಡ ಗ್ಯಾರೇಜ್ ಕೆಫೆ ಮಂಗಳೂರಿನ ನಾಗುರಿಯಲ್ಲಿ ಉದ್ಘಾಟನೆಗೊಂಡಿತು.ಎಲ್ಲವೂ ಒಂದೇ ಸೂರಿನಡಿಯಲ್ಲಿರುವ ಈ ನೂತನ ಸಂಸ್ಥೆಯನ್ನು ಅತಿಥಿಗಳು ಉದ್ಘಾಟಿಸಿದರು. ಉದ್ಘಾಟನಾ ಸಂದರ್ಭದಲ್ಲಿ ಹುಲಿನಲಿಕೆ ಆಕರ್ಷಣೀಯವಾಗಿತ್ತು.
ನಾಗುರಿಯ...
ಧರ್ಮಸ್ಥಳದ ನೇತ್ರಾವತಿ ನದಿಯ ತೀರದಲ್ಲಿ ಅನಾಥ ಶವ ಪತ್ತೆಯಾದ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿಯೊಬ್ಬರು ನದಿಯಲ್ಲಿ ಮೃತದೇಹ ಕಂಡು ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿಯನ್ನು ನೀಡಿದ್ದರು.
ಸ್ಥಳಕ್ಕೆ ಬಂದ ತಂಡದವರು...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮಧ್ಯೆ ನೆಲ್ಯಾಡಿ ಎಚ್‍ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ...
ವಿಟ್ಲ: ಸಂಸ್ಕಾರ, ಸಂಸ್ಕೃತಿ ಹಳ್ಳಿಯಲ್ಲಿ ದೃಢವಾಗಿದ್ದು, ಗ್ರಾಮೀಣ ಭಾಗದಲ್ಲಿ ಇದು ವ್ಯತ್ಯಾಸವಾಗದಂತೆ ತಡೆಯುವ ಕಾರ್ಯವಾಗಬೇಕು. ಹಳ್ಳಿಯಲ್ಲಿ ಸಂಸ್ಕಾರದಲ್ಲಿ ವ್ಯತ್ಯಾಸವಾದ ಭಾರತ ಹಾಳಾಗುತ್ತದೆ. ಭಾವನೆಯಿಂದ ಕೂಡಿದ ರಥ ಭಾರತವಾಗಿದ್ದು, ಸನಾತನ ಧರ್ಮದ ರಕ್ಷಣೆಯ ಭಾವವನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಭೇಟಿ ನೀಡಿದರು. ಶ್ರೀ ಮಂಜುನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದ...