ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ನಗರಭಾಗ ಸೇರಿದಂತೆ ಹೇರೂರಿನಿಂದ ಉಪ್ಪಿನಕೋಟೆ ತನಕ ಕೇಂದ್ರ ಭಾಗದಲ್ಲಿ ಚತುಷ್ಪಥ ರಸ್ತೆಗೆ ಹೆದ್ದಾರಿ ಇಲಾಖೆಯಿಂದ ಬೆಳಕಿನ ವ್ಯವಸ್ಥೆಯಿಲ್ಲ. ರಸ್ತೆ ಬದಿ ವಿದ್ಯುತ್ ಕಂಬಗಳು ಮಾತ್ರ...
ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾ ಸಭಾದ 77ನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾ ವರ್ಧಕ ಸಂಘದ 33ನೇ ವಾರ್ಷಿಕ ಮಹಾಸಭೆ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಿತು.
ರಾಮದಾಸ್ ಶೆಟ್ಟಿಗಾರ್ ಮತ್ತು...
ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಇದು ವಿಶ್ವ ಆತ್ಲೆಟಿಕ್ಸ್‍ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್‍ನಲ್ಲಿ ನೀರಜ್...
ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ' ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು...
ಪ್ರತೀ ವರ್ಷದಂತೆ ಈ ವರ್ಷವೂ ಓಣಂ ಸಂದರ್ಭ ಅಯ್ಯಪ್ಪ ಸ್ವಾಮಿ ಮಾಲೆಧರಿಸಿ ಯಾತ್ರೆಗೆ ಹೊರಟ ಸ್ಬಾಮಿಗಳ ಮೂಲಕ ಅಯ್ಯಪ್ಪನಿಗೆ ಬಹಳ ಪ್ರಿಯವಾದ ಪಡಿಪೂಜೆಯು ಮುಲ್ಕಿ ಅಯ್ಯಪ್ಪ ಮಂದಿರದಲ್ಲಿ ನಡೆಯಿತು.
ಪೂಜೆಯ ಬಳಿಕ ಮಾತನಾಡಿದ ಗುರುಸ್ವಾಮಿ...
ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್‍ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ.
ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ...
ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ.
ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು...
ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ.
ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ....
ಎಸ್‌ಕೆಎಸ್‌ಎಸ್‌ಎಫ್ ಅಬುಧಾಬಿ ಕರ್ನಾಟಕ ವತಿಯಿಂದ ಬೃಹತ್ ಕರ್ನಾಟಕ ಮೀಲಾದ್ ಕಾನ್ಪ್‌ರೆನ್ಸ್ ಇದರ ಪ್ರಚಾರದ ಭಾಗವಾಗಿ, ಸೆಪ್ಟಂಬರ್ 1 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಯುನೈಟೆಡ್ ಅರಬ್...
ಮೂಡುಬಿದಿರೆಯ ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ 300 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ನೊವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸಹಸ್ಥಾಪಕ ಮಹಮ್ಮದ್...