ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ಮಂಗಳೂರಿನ ಪರಪಾದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗೋಡೆ ಬರಹವನ್ನು ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅನಾವರಣಗೊಳಿಸಿದರು.
ಕಾರ್ಯಕ್ರಮವು ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ ಮತ್ತು ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವೇರಿತು....
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್...
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ
ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ...
ಮಂಗಳೂರಿನ ಜ್ಯೋತಿ ಸರ್ಕಲ್‍ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‍ಗಳನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಗ್ರಾಹಕರಾದ ಭರತ್ ಉಳ್ಳಾಲ್ ದಂಪತಿಗಳು...
ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್...
ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್...
ಭಾರತ್ ಮಿಷನ್ ಬಿಷಾಕ್ ಬಿಎಮ್‍ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್‍ಬಿಇಬಿಎ "ಕೌಮಾರಂ" - ಬಾಲ...
ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು....