ಉಳ್ಳಾಲ: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ ನಿರ್ವಾಹಕನ್ನು ತರಾಟೆಗೆ ತೆಗೆದುಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ...
ಮಂಗಳೂರು ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ವರವರಿಗೆ ಸನ್ಮಾನಿಸಲಾಯಿತು.
ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮಾತನಾಡಿ, ಯು.ಟಿ...
ಮಂಗಳೂರು : ಮಿಲಾಗ್ರೆಸ್ ಪಿಯು ಕಾಲೇಜು, ಹಂಪನಕಟ್ಟೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳು ಮತ್ತು ಸಂಘಗಳನ್ನು ಆಗಸ್ಟ್ 21 ರಂದು ಉದ್ಘಾಟಿಸಲಾಯಿತು. ಎಲ್ಲಾ ಕ್ಲಬ್ ಸದಸ್ಯರು, ಕೋ-ಆರ್ಡಿನೇಟರ್‌ಗಳು ಮತ್ತು ಇತರ ವಿದ್ಯಾರ್ಥಿಗಳು...
ಮಂಗಳೂರು: ಸೆ.17ರಂದು ಪುಣೆ ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆ- ಸಾಂಸ್ಕ್ರತಿಕ ಕಾರ್ಯಕ್ರಮ
ಮಂಗಳೂರು: ಪುಣೆ ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆಯು ಸೆ.17ರಂದು ಬೆಳಿಗ್ಗೆ 10ಗಂಟೆಗೆ ಪುಣೆಯ ಡಾ.ಶ್ಯಾಮ್‍ರಾವ್ ಕಲ್ಮಾಡಿ...
ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್‌ನ ಮಾಜಿ ನಿರ್ದೇಶಕ ರೆ. ರೆವ್. ಬ್ಯಾಪ್ಟಿಸ್ಟ್ ಮೆನೆಜಸ್ ಅವರು ಬುಧವಾರ ನಿಧನರಾದರು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ, ಅಗ್ರಾರ್‌ನ ಮೋಸ್ಟ್ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಸಹಾಯಕ ಪ್ಯಾರಿಷ್ ಪಾದ್ರಿಯಾಗಿ,...
ಪುತ್ತೂರು: ಯುವಕನೊರ್ವ ಯುವತಿಯ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕುದ್ದುಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂಬಾಕೆ...
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಚೂರಿ ಇರಿತಗೊಂಡ ಯುವತಿ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನಚಕಮಕಿ...
ಬ್ರಹ್ಮಾವರ : ವಿಶ್ವಕ್ಕೆ ಅಚ್ಚರಿ ಮೂಡಿಸಿದ ಭಾರತದ ಚಂದ್ರಯಾನದ ಯಶಸ್ಸಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.ಬ್ರಹ್ಮಾವರ ಫ್ರೆಂಡ್ಸ್ ಮತ್ತು ಡೈಮಂಡ್ ಜಿಮ್‍ನ ಸದಸ್ಯರು ಭಾರತದ ಹೆಮ್ಮೆಯ ವಿಜ್ಞಾನಿಗಳ ತಂಡದ ಶ್ರಮಕ್ಕೆ, ಇಸ್ರೋ...
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ...