Monthly Archives: August, 2023

19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳ ಪ್ರಾರಂಭ

ಉಜಿರೆ, ಆ.18: ಕನ್ನಡ ಸಾಹಿತ್ಯದ ಪ್ರಾಚೀನತೆಯನ್ನು ಗಮನಿಸಿದಾಗ ಕಾವ್ಯ ಮತ್ತು ಶಾಸ್ತ್ರ ಎಂಬ ಎರಡು ಬಗೆಯ ಸ್ರೋತ (ಪ್ರವಾಹ) ಗಳನ್ನು ಕಾಣಬಹುದಾಗಿದ್ದು, ಈ ಎರಡೂ ನೆಲೆಗಳಲ್ಲಿ ಕನ್ನಡ ಭಾಷೆಯು ಪರಿಪುಷ್ಟವಾಗಿ ಬೆಳೆದಿದೆ. 19ನೆಯ...

ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು, ಉಪಾಧ್ಯಕ್ಷರಾಗಿ ವನಿತಾ ಎಂ.ಆಯ್ಕೆ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.

ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆ, ದಿ.19 : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇದರ ಸಹಯೋಗದೊಂದಿಗೆ ಉತ್ತಮ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಪ್ರೇರಣಾ...

ಕಡಬ: ಕಾಡು ಪ್ರಾಣಿಗಳ ಬೇಟೆ- ಮೂವರ ಬಂಧನ

ಬಲ್ಯ ರಕ್ಷಿತಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಕಡಬ ಪೋಲೀಸರು ಕುಂತೂರು ಬಳಿ ಬಂಧಿಸಿದ್ದಾರೆ. ಬಂಧಿತರನ್ನು ನೆಲ್ಯಾಡಿ ಮೂಲದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಕಡಬ ಎಸ್‍ಐ ಆಂಜನೇಯ ರೆಡ್ಡಿ...

ಎರ್ಮಾಳು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ...

ಹಾಸನ: ಎತ್ತಿನಹೊಳೆ ಯೋಜನೆ ಕಾಮಗಾರಿ ನೂರು ದಿನದೊಳಗಾಗಿ ಪ್ರಾರಂಭಿಸಿ-ಡಿಕೆಶಿ

ಹಾಸನ ಜಿಲ್ಲೆಯ ಸಕಲೇಶಪುರ ಹೆಬ್ಬನಹಳ್ಳಿ ಸಮೀಪ ಇರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಇಂದು ಭೇಟಿ ನೀಡಿದ ಉಪ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆಸಿ...

ಚಂದ್ರಯಾನ-3 ಯಶಸ್ವಿ ಉಡಾವಣೆಗೆ, ಕೇಂದ್ರ ಸಚಿವೆ ಶೋಭಾ, ಶಾಸಕ ಯಶ್ಪಾಲ್ ಶುಭ ಹಾರೈಕೆ

ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ-3 ಯಶಸ್ವೀಗೆ ದೇಶಾದ್ಯಂತ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು...

ಚಂದ್ರಯಾನ 3ರ ಯಶಸ್ವಿಗಾಗಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ಪ್ರಾರ್ಥನೆ

ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ...

ಉಡುಪಿ: ವಂಡ್ಸೆ ಗ್ರಾ.ಪಂ.ಗೆ ತ್ಯಾಜ್ಯ ವಿಲೇವಾರಿಯ ತಲೆನೋವು..!

ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ವಂಡ್ಸೆ ಗ್ರಾಮ ಪಂಚಾಯಿತಿ ಸದ್ಯ ಮತ್ತೆ ಸುದ್ದಿಯಲ್ಲಿದೆ. ಆದರೆ ಈ ಬಾರಿ ಯಾವುದೇ ಪ್ರಶಸ್ತಿಯಿಂದ ಪಂಚಾಯತ್ ಗುರುತಿಸಿಕೊಳ್ಳುತ್ತಿಲ್ಲ ಬದಲಿಗೆ ತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ ವಿಚಾರವಾಗಿ...

ಬ್ರಹ್ಮಾವರ: ಅಗ್ನಿಪಥ್ ತರಬೇತಿಗೆ ರಾಜ್ಯ ಸರಕಾರ ಅಸ್ತು- ಗೊಂದಲ ಕಡೆಗೂ ದೂರವಾಯ್ತು!

ಬ್ರಹ್ಮಾವರ: ಹಿಂದಿನ ಬಿಜೆಪಿ ರಾಜ್ಯ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ "ಅಗ್ನಿ ಪಥ್" ಸೇನಾಪೂರ್ವ ತರಬೇತಿಯ ಮರು ಚಾಲನೆಗೆ ಕಾಂಗ್ರೆಸ್ ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯದ ಕರಾವಳಿಯ 3...

Most Read