Monthly Archives: September, 2023

ಮಂಗಳೂರು: ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ರ್‍ಯಾಂಬೋ ಸರ್ಕಸ್‍ಗೆ ಚಾಲನೆ

ಮಂಗಳೂರಿನಲ್ಲಿ ರ್‍ಯಾಂಬೋ ಸರ್ಕಸ್ ಆರಂಭವಾಗಿದ್ದು, ನಗರದ ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ಆರಂಭಗೊಂಡಿದೆ. ಹವಾನಿಯಂತ್ರಿತ ಆಡಿಟೋರಿಯಮ್‍ನಲ್ಲಿ ಮೊದಲ ಬಾರಿಗೆ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು, ಸೆ.24ರ ತನಕ ರ್‍ಯಾಂಬೋ ಸರ್ಕಸ್‍ನ ಬೆರಗುಗೊಳಿಸುವ ಪ್ರದರ್ಶನ...

ಮಂಗಳೂರು: ಚಂದನ ವಾಹಿನಿಯಲ್ಲಿ ಅಂಬರ್ ಮರ್ಲೆರ್ ತುಳು ಸಾಮಾಜಿಕ ಹಾಸ್ಯ ಧಾರಾವಾಹಿ ಪ್ರಸಾರ

ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್' ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ...

ಹಾಸನ: ಸೆ.25 ರಂದು “ಜನತಾ ದರ್ಶನ” ಕಾರ್ಯಕ್ರಮ

``ಜನತಾ ದರ್ಶನ'' ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರ...

ಕಡಬ : ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲು ಸುಳ್ಯ ಬ್ಲಾಕ್‍ನಿಂದ ಶಿಫಾರಸ್ಸು ಮಾಡಿಲ್ಲ, ಮಮತಾ ಗಟ್ಟಿ

ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು...

ಬಂಟ್ವಾಳ: ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ 1.5ಕೋಟಿ ರೂ ನಿವ್ವಳ ಲಾಭ

ಬಂಟ್ವಾಳ: 75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04...

ಬಂಟ್ವಾಳ: ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ-ಆರೋಪಿಯ ಸುಳಿವು ಸಿಕ್ಕಲ್ಲಿ ಪೋಲಿಸರಿಗೆ ಮಾಹಿತಿ ನೀಡಲು ಮನವಿ

ಬಂಟ್ವಾಳ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆಂದು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾಗಿದ್ದು ಕಳ್ಳನ ಚಲನವಲನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,...

ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ...

ಉಡುಪಿ: ಸೆ.22ರಂದು ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ...

ಕಾಪು: ಬೈಕ್ ಸಹಿತ ಕಳವು ಆರೋಪಿ ಸೆರೆ

ಕಾಪು ರೆಸಿಡೆನ್ಸಿ ಕಟ್ಟಡದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಾಪತ್ತೆಯಾದ ಬಗ್ಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿ ನೀಡಿದ ದೂರಿನನ್ವಯ ತನಿಖೆ ನಡೆಸಿದ ಕಾಪು ಪೊಲೀಸರು ಬೈಕ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಳೂರು...

ಮಂಗಳೂರು: ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರ

ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಿಂದ ಜೈಪುರ್ ಪುಟ್ಸ್ ಸಹಯೋಗದೊಂದಿಗೆ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಎಂಆರ್‍ಪಿಎಲ್ ಸಂಸ್ಥೆಯ ಉದ್ದಿಮೆಗಳ ಸಾಮಾಜಿಕ ಜವಾಬ್ದಾರಿ ವಿಭಾಗದಿಂದ ಉಚಿತ...

Most Read