Monthly Archives: September, 2023

ಕೊಕ್ಕಡ: ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಘಾಟನೆ

ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ...

ಬ್ರಹ್ಮಾವರ: ಬ್ರಹ್ಮಾವರದಲ್ಲಿ ವಿಭಿನ್ನ ರೀತಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ. ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ,...

ಬ್ರಹ್ಮಾವರ|| ನಾರಾಯಣ ಗುರುಗಳು ಹಿಂದುಳಿದ ವರ್ಗಗಳ ಶಕ್ತಿ: ಸಚಿವ ಮಧು ಬಂಗಾರಪ್ಪ

ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದ ಬಳಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಅವರು ಶಿಲಾನ್ಯಾಸ...

ಉಳ್ಳಾಲ: ಎಂಡಿಎಂಎ ಸಾಗಾಟ, ಇಬ್ಬರ ಬಂಧನ

ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್...

ಪಡುಬಿದ್ರಿ: ಕಾರುಗಳೆರಡರ ಒವರ್ ಟೇಕ್ ಭರಾಟೆ, ಎರಡೂ ಕಾರುಗಳು ಪಲ್ಟಿ, ಒರ್ವನಿಗೆ ಗಾಯ..

ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕುಂದಾಪುರ ಮೂಲದ ಐ ಟೆನ್ ಕಾರು...

ಬೈಂದೂರು: ಪ್ರಧಾನಿ ಮೋದಿ ಹುಟ್ಟಿಹಬ್ಬದ ಪ್ರಯುಕ್ತ ಬಿಜೆಪಿಯಿಂದ ವಿವಿಧ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಜೆಪಿ ಬೈಂದೂರು ಮಂಡಲ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ...

ಕುಂದಾಪುರ|| ಗೋಪಾಡಿ ಅಂಬೇಡ್ಕರ್ ಭವನ ನಿರ್ಮಾಣದ ತನಿಖೆಯಾಗಲಿ: ಗೋಪಾಡಿ ಗ್ರಾಮಸಭೆಯಲ್ಲಿ ದಲಿತ ಮುಖಂಡರ ಆಗ್ರಹ

ಕುಂದಾಪುರ: ದಲಿತ ಸಮುದಾಯದ ಮನೆಗಳೇ ಇಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ದಲಿತರು ಭವನವನ್ನು ಬಳಸಬಾರದು ಎನ್ನುವ ದೃಷ್ಠಿಯಲ್ಲಿ ನಿರ್ಮಿಸಿದಂತಿದೆ. ಅಂಬೇಡ್ಕರ್ ಭವನ ನಿರ್ಮಾಣದ ಹಿಂದಿನ ಉದ್ದೇಶವೇನು? ಯಾರ ಲಾಭಕ್ಕಾಗಿ ಈ...

ಮಂಗಳೂರು: ಯೆನೆಪೊಯದಿಂದ ಶ್ರೀಮತಿ ಶೈಸಿಲ್ ಮ್ಯಾಥ್ಯೂ ಅವರಿಗೆ ಪಿಎಚ್‌ಡಿ ಪ್ರದಾನ

ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಇವರು "ಜೀವನಶೈಲಿ ಅಭ್ಯಾಸಗಳು, ಹದಿಹರೆಯದವರ ಬಾಡಿ ಮಾಸ್ ಇಂಡೆಕ್ಸ್ನಿಂದ ಅಧಿಕ ತೂಕ ಮತ್ತು ಸ್ಥೂಲಕಾಯದ...

ದುಬಾಯಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕಣ್ತುಂಬಿಕೊಂಡ ಭಕ್ತ ಸಮೂಹ

ದುಬಾಯಿಯಲ್ಲಿ ಗೀಸೈಸ್‌ನ ಮದಿನ ಹೈಪರ್ ಮಾರುಕಟ್ಟೆ ಸಮೀಪದಲ್ಲಿರುವ ಆಕ್ಸ್‌ಫರ್ಡ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಗಂಟೆ 9.೦೦ ಕ್ಕೆ ಪೂಜಾ ಸಂಕಲ್ಪದಿಂದ ಆರಂಭವಾಗಿ ಸಂಜೆ...

ಉಪ್ಪಳ: ಕಲಾವಿದ, ನಿರ್ದೇಶಕ, ಅಧ್ಯಾಪಕ ನವೀನ್ ಚಂದ್ರ ಐಲ ನಿಧನ

ಉಪ್ಪಳ: ಕಲಾವಿದ, ನಿರ್ದೇಶಕ, ಪ್ರಸ್ತುತ ಅಧ್ಯಾಪಕರಾಗಿರುವ ಮೂಲತಃ ಉಪ್ಪಳ ಐಲ ನಿವಾಸಿಯೂ ಇದೀಗ ಮಂಗಳೂರು ಬಿಕರ್ಣಕಟ್ಟೆಯಲ್ಲಿ ವಾಸಿಸುತಿದ್ದ ನವೀನ್ ಚಂದ್ರ ಐಲ (54) ಹೃದಯಾಘಾತಗೊಂಡು ರಾತ್ರಿ ಸ್ವ-ಗೃಹದಲ್ಲಿ ನಿಧನರಾದರು. ಉಪ್ಪಳ, ಐಲ ಬೋವಿ...

Most Read