ಪಾದಚಾರಿ ಮಹಿಳೆಯೋರ್ವರಿಗೆ ಸ್ಕೂಟರೊಂದು ಡಿಕ್ಕಿಯಾಗಿ ತಲೆಗೆ ಗಾಯವಾದ ಘಟನೆ ಕಾರ್ಕಳ ರಸ್ತೆಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಗೊಂಡ ವೃದ್ದೆ ಸ್ಥಳೀಯ ನಿವಾಸಿ ಗುಲಾಬಿ (70) ಎಂದು ಗುರುತಿಸಲಾಗಿದೆ. ಮಳೆ ಸುರಿಯುತ್ತಿದ್ದ ವೇಳೆ ಪಕ್ಕದ ಅಂಗಡಿಗೆ ಹೋಗಿದ್ದು, ಪಡುಬಿದ್ರಿ ಕಡೆಯಿಂದ ಪಲಿಮಾರಿನ ಮನೆಗೆ ಹೋಗುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಡಿಕ್ಕಿಯಾದ
Month: September 2023
ಉಪ್ಪಳದ ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು. ಉಪ್ಪಳದ ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣಗೊಳ್ಳುತ್ತಿದೆ. ಶ್ರೀ ದೇವಳ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ನೆರವೇರಿತು.
ವಿಟ್ಲ : ಶೋರಿನ್ – ರಿಯು ಕರಾಟೆ ಅಸೋಸಿಯೇಷನ್ (ರಿ.), ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಹೆಚ್.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಷನ್, ಮೂಡಬಿದ್ರೆ ಇದರ ಜಂಟಿ ಆಶ್ರಯದಲ್ಲಿ ನಡೆದ 2೦ನೇ ಮುಕ್ತ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ – 2023, ಸೆಪ್ಟೆಂಬರ್ 9, ಶನಿವಾರದಂದು ಮೂಡಬಿದ್ರೆಯಲ್ಲಿ ನಡೆಯಿತು. ಈ ಚಾಂಪಿಯನ್ಶಿಪ್ ನಲ್ಲಿ
ವಿಟ್ಲ : ಸೆಪ್ಟೆಂಬರ್ 09 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇದರ ಜಂಟಿ ಆಶ್ರಯದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಸೆಪ್ಟೆಂಬರ್ 09 ರಂದು ಬಾಲವಿಕಾಸ ಶಾಲೆಯಲ್ಲಿ ಜರಗಿತು. ಈ ಸ್ಪರ್ಧೆಯ
ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ.
“ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಮದ್ರಾಸ್‌ವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಮ್.ಎ. ಮತ್ತು ಎಲ್. ಟಿ. ಪದವಿ ಪಡೆದಿದ್ದ ಲೂವಿಸ್ ಕಣ್ಣಪ್ಪನವರು ಮಂಗಳೂರು ಹಂಪನಕಟ್ಟೆಯ ಸರಕಾರಿ
ಉಡುಪಿಯ ಮಧುರಂ ರೆಸ್ಟೋರೆಂಟ್‍ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಡಿನ್ನರ್ ಬಫೆಟ್ ಆಯೋಜಿಸಿದ್ದರು.ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ಉಡುಪಿಯ ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಒಂದಾದ ಮಧುರಂ ರೆಸ್ಟೋರೆಂಟ್‍ನಲ್ಲಿ ಡಿನ್ನರ್ ಬಫೆಟ್ ಆಯೋಜಿಸಿದ್ದಾರೆ. ವೆಲ್‍ಕಮ್ ಡ್ರಿಂಕ್ಸ್‍ನಲ್ಲಿ
ಉಡುಪಿ: ಕಾನೂನು ಹೋರಾಟ ನಡೆಸಬಹುದು. ಅದು ವಕೀಲರಿಗೂ ಕಕ್ಷಿದಾರರಿಗೂ ಸುಲಭ. ಆದರೆ ರಾಜಿ ಸಂಧಾನ ಕಷ್ಟ ಮತ್ತು ಸವಾಲಿನ ಕೆಲಸವಾಗಿದೆ. ಅಂತಹ ಸವಾಲಿನ ಕೆಲಸವನ್ನು ಉಡುಪಿ ನ್ಯಾಯಾಲಯ ಮೆಟ್ಟಿನಿಂತು, ಸಹಸ್ರಾರು ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಬಗೆಹರಿಸಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಹೇಳಿದರು. ಅವರು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಲೋಕ
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಹೊರತಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮದ ವಿರುದ್ಧ ಘೋಷಣೆ ಕೂಗಿದ
ಉಳ್ಳಾಲ: ಕಾರು ಚಾಲಕನೊರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಇತರ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲಿ ನಡೆದಿದ್ದು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ




























