ಪಾದಚಾರಿ ಮಹಿಳೆಯೋರ್ವರಿಗೆ ಸ್ಕೂಟರೊಂದು ಡಿಕ್ಕಿಯಾಗಿ ತಲೆಗೆ ಗಾಯವಾದ ಘಟನೆ ಕಾರ್ಕಳ ರಸ್ತೆಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗಾಯಗೊಂಡ ವೃದ್ದೆ ಸ್ಥಳೀಯ ನಿವಾಸಿ ಗುಲಾಬಿ (70) ಎಂದು ಗುರುತಿಸಲಾಗಿದೆ. ಮಳೆ ಸುರಿಯುತ್ತಿದ್ದ ವೇಳೆ ಪಕ್ಕದ...
ಉಪ್ಪಳದ ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು.
ಉಪ್ಪಳದ ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣಗೊಳ್ಳುತ್ತಿದೆ. ಶ್ರೀ ದೇವಳ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ...
ವಿಟ್ಲ : ಶೋರಿನ್ - ರಿಯು ಕರಾಟೆ ಅಸೋಸಿಯೇಷನ್ (ರಿ.), ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಹೆಚ್.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಷನ್, ಮೂಡಬಿದ್ರೆ ಇದರ ಜಂಟಿ ಆಶ್ರಯದಲ್ಲಿ ನಡೆದ...
ವಿಟ್ಲ : ಸೆಪ್ಟೆಂಬರ್ 09 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ...
ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು.
“ನಮ್ಮ ಜೀವನದ ಮೇಲೆ...
"ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಮದ್ರಾಸ್‌ವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಮ್.ಎ. ಮತ್ತು...
ಉಡುಪಿಯ ಮಧುರಂ ರೆಸ್ಟೋರೆಂಟ್‍ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಡಿನ್ನರ್ ಬಫೆಟ್ ಆಯೋಜಿಸಿದ್ದರು.ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು,
ಉಡುಪಿಯ ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಒಂದಾದ ಮಧುರಂ ರೆಸ್ಟೋರೆಂಟ್‍ನಲ್ಲಿ ಡಿನ್ನರ್ ಬಫೆಟ್ ಆಯೋಜಿಸಿದ್ದಾರೆ....
ಉಡುಪಿ: ಕಾನೂನು ಹೋರಾಟ ನಡೆಸಬಹುದು. ಅದು ವಕೀಲರಿಗೂ ಕಕ್ಷಿದಾರರಿಗೂ ಸುಲಭ. ಆದರೆ ರಾಜಿ ಸಂಧಾನ ಕಷ್ಟ ಮತ್ತು ಸವಾಲಿನ ಕೆಲಸವಾಗಿದೆ. ಅಂತಹ ಸವಾಲಿನ ಕೆಲಸವನ್ನು ಉಡುಪಿ ನ್ಯಾಯಾಲಯ ಮೆಟ್ಟಿನಿಂತು, ಸಹಸ್ರಾರು ಪ್ರಕರಣಗಳನ್ನು ಲೋಕ...
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳ ಹೊರತಾಗಿ...
ಉಳ್ಳಾಲ: ಕಾರು ಚಾಲಕನೊರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಇತರ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ...