ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು...
ಬಂಟ್ವಾಳ: ಇರಾ ಗ್ರಾಮದ ಕುರಿಯಾಡಿ ತೋಟ ನಿವಾಸಿ ಸದಾಶಿವ ಶೆಟ್ಟಿ (80) ಗುರುವಾರ ಸಂಜೆ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲದಿನಗಳ ಹಿಂದೆ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ...
ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸಹಾಯಧನವನ್ನು ಅಕ್ಟೋಬರ್...
ವಿವಿಧ ಬಗೆಯ ಪ್ಲೇವರ್ ಮತ್ತು ವಿಭಿನ್ನ ಟೇಸ್ಟಿಗಳನ್ನು ಹೊಂದಿರುವ ಅಪ್ಸರಾ ಐಸ್‍ಕ್ರೀಂ ಮಂಗಳೂರಿನ ಕದ್ರಿಯಲ್ಲಿ ಶುಭಾರಂಭಗೊಂಡಿತು. ಐಸ್‍ಕ್ರೀಂಗಳಿಗೆ ಮನಸೋಲದವರೇ ಇಲ್ಲ.…ಪ್ರತಿಯೊಬ್ಬರು ಐಸ್‍ಕ್ರೀಂಗಳನ್ನು ಇಷ್ಟಪಡುತ್ತಾರೆ. ಅಂತಹ ಐಸ್‍ಕ್ರೀಂ ಪ್ರೀಯರಿಗೆ ಅಪ್ಸರಾ ಐಸ್‍ಕ್ರೀಂ ಔಟ್‍ಲೆಟ್ ಉದ್ಘಾಟನೆಗೊಂಡಿದೆ....
ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು 3ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರು ಗಣಿ ಇಲಾಖೆ ಮತ್ತು...
ಮಂಗಳೂರಿನ ಅಶೋಕನಗರದಲ್ಲಿರುವ ಎಸ್.ಸಿ.ಎಸ್. ಪಿಯು ಕಾಲೇಜ್‌ನಲ್ಲಿ ಎಸ್.ಸಿ. ಎಸ್ ಕೋಚಿಂಗ್ ಅಕಾಡೆಮಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಎಸ್.ಸಿ. ಎಸ್ ಸಮೂಹ ಸಂಸ್ಥೆಗಳ ಸೆಕ್ರೆಟರಿ ಡಾ. ಅಭಿನಯ್ ಸೊರಕೆ...
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲೂ ಕನ್ನಡ ಪರ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿದ...
ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಕರ್ನಾಟಕ ಬಂದ್‍ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ...
ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆದಿದೆ. ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್...