ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ
Month: September 2023
ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ತಾಲೂಕು ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ, ಹಿಂದಿ ಸಂಪನ್ಮೂಲ ಕ್ರೋಡಿಕರಣ ಹಾಗೂ ಪುಸ್ತಕ ರಚನಾ ಕಾರ್ಯದಲ್ಲಿ
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಬಿಎಂಆರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ನೂತನ ಮಳಿಗೆಯು ಸೆ.29 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಹೆಡ್ ಆಫೀಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ದಾವೂದ್ ಹಕೀಮ್ ತಿಳಿಸಿದ್ದಾರೆ. ನೂತನ ಮಳಿಗೆಯನ್ನು ಪನಕ್ಕಾಡ್‌ನ ಸಯ್ಯದ್ ಫೈನಜ್ ಆಲಿ ಶಿನಾಬ್ ತಂಗಳ್ ಹಾಗೂ
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಅವರು ವಹಿಸಿ ಸಂಘವು ಒಂದು ವರ್ಷದಲ್ಲಿ 6.70 ಕೋಟಿ ವ್ಯವಹಾರ ನಡೆಸಿದೆ ಹಾಗೂ 24.65 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು. ಮುಖ್ಯ
ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆ ಎಸ್ ರ್ ಟಿ ಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ
ಮುದ್ರಾ ಸಂಸ್ಥೆಯು ಪ್ರಿಂಟಿಂಗ್ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ಹೊಸತನದೊಂದಿಗೆ ಸಂಸ್ಥೆ ಆರಂಭಗೊಳ್ಳುತ್ತಿದೆ. ಮಂಗಳೂರಿನ ಅಳಕೆ ನಾಗಬ್ರಹ್ಮ ದೇವಸ್ಥಾನದ ಸಮೀಪದಲ್ಲಿ ಮುದ್ರ ಹೌಸ್‍ನ ಕಟ್ಟಡ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 29ರಂದು ನಡೆಯಲಿದೆ. ಅವರು ಮಂಗಳೂರಿನ
ಬಿಎನ್‌ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್‌ಎಪೈ ಕನ್ವೆನ್ಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‌ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಗ್
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಎಲ್ಲರೂ ಅಪ್ಲೈಡ್ ಸೈನ್ಸ್ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಉಜಿರೆಯ ಶ್ರೀ ಧ .ಮ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ ಎಸ್ ಎನ್ ಕಾಕತ್ಕರ್ ಹೇಳಿದರು. ಮೂಲ ವಿಜ್ಞಾನಗಳ ಜನಪ್ರಿಯತೆ ಅಂಗವಾಗಿ ಕಾಲೇಜಿನ ಭೌತಶಾಸ್ತ್ರ
ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ
ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ




























