Monthly Archives: September, 2023

ಕಾಸರಗೋಡು: ಅ.1ರಂದು ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿ

ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ...

ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ...

ಸುರತ್ಕಲ್: ಸೆ.29 ರಂದು ಬಿಎಂಆರ್ ಗೋಲ್ಡ್ & ಡೈಮಂಡ್ಸ್‌ನ ನೂತನ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಬಿಎಂಆರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ನೂತನ ಮಳಿಗೆಯು ಸೆ.29 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಹೆಡ್ ಆಫೀಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್...

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ನಿ.ಮಹಾಸಭೆ; 6.70 ಕೋಟಿ ವ್ಯವಹಾರ, 24.65 ಲಕ್ಷ ನಿವ್ವಳಲಾಭ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್...

ಸ್ಥಳದಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಬಸ್ಸು ಡಿಕ್ಕಿ ಒಬ್ಬ ಮೃತ್ಯು

ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆ ಎಸ್ ರ್ ಟಿ ಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್...

ಮಂಗಳೂರು: ಸೆ.29ರಂದು ಮುದ್ರ ಹೌಸ್‍ನ ಕಟ್ಟಡ ಲೋಕಾರ್ಪಣೆ

ಮುದ್ರಾ ಸಂಸ್ಥೆಯು ಪ್ರಿಂಟಿಂಗ್ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ಹೊಸತನದೊಂದಿಗೆ ಸಂಸ್ಥೆ ಆರಂಭಗೊಳ್ಳುತ್ತಿದೆ. ಮಂಗಳೂರಿನ ಅಳಕೆ ನಾಗಬ್ರಹ್ಮ ದೇವಸ್ಥಾನದ ಸಮೀಪದಲ್ಲಿ ಮುದ್ರ ಹೌಸ್‍ನ ಕಟ್ಟಡ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ...

ಮಂಗಳೂರು: ಸೆ.30ರಿಂದ ಅ.2ರ ವರೆಗೆ ಬಿಎನ್‌ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ- 2023

ಬಿಎನ್‌ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್‌ಎಪೈ ಕನ್ವೆನ್ಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‌ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ...

ಜ್ಞಾನ ವಿಸ್ತರಣೆ ಉಪನ್ಯಾಸ ಕಾರ್ಯಕ್ರಮ

   ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಎಲ್ಲರೂ ಅಪ್ಲೈಡ್ ಸೈನ್ಸ್ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಉಜಿರೆಯ ಶ್ರೀ ಧ .ಮ ಕಾಲೇಜಿನ ಭೌತಶಾಸ್ತ್ರ...

ಸಂವಹನದ ಕೊರತೆಯೇ ಸಮಸ್ಯೆಗೆ ಮೂಲ ಕಾರಣ – ಸ್ವಾತಿ ಬಿ.

ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ ಬರುತ್ತದೆ” ಎಂದು ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ( MSW ) ವಿಭಾಗದ ಉಪನ್ಯಾಸಕಿ ಶ್ರೀಮತಿ ಸ್ವಾತಿ ಬಿ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಸ್ವಾಯತ್ತ...

ಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ...

Most Read