ಬಂಟ್ವಾಳ: ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಬಳಿ ತಾಲೂಕು ಕಚೇರಿ ಎನ್ನುವ ಕಟ್ಟಡವೊಂದಿದೆ. ಯಾರಾದರೂ ಸಾರ್ವಜನಿಕರು ಇದೇ ತಾಲೂಕು ಕಚೇರಿ ಎಂದು ಈ ಕಟ್ಟಡದ ಸುತ್ತ ಸುತ್ತುತ್ತಿದ್ದರೆ ದಿನವಿಡಿ ಸುತ್ತುತಲೇ ಇರಬೇಕಾಗುತ್ತದೆ. ತಾಲೂಕು ಕಚೇರಿ...
ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ....
ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು....
ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ,...
ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಪಿಲಿತ ರಾಪಟವನ್ನು ಹಮ್ಮಿಕೊಂಡಿದ್ದಾರೆ. ಯುವ ಸಂಗಮ ಕುದ್ರೋಳಿ ಮತ್ತು ಶಿವ ಫ್ರೆಂಡ್ಸ್ ಬರ್ಕೆ ಪಿಲಿತ ರಾಪಟ ನಡೆಯಲಿದೆ....
ಉಳ್ಳಾಲ ಕ್ಷೇತ್ರದಲ್ಲಿ ಭಾರೀ ಅಭಿವೃದ್ಧಿಯಾಗಿದೆ ಎಂದು ಒಂದು ಕಡೆ ಡಂಗುರ ಸಾರುತ್ತಿದ್ದರೆ,ಮತ್ತೊಂದು ಕಡೆ ಒಳರಸ್ತೆಗಳ ಅವ್ಯವಸ್ಥೆ, ಚರಂಡಿಗಳ ದುರಾವಸ್ಥೆ, ಆರೋಗ್ಯ ಕ್ಷೇತ್ರಗಳ ಸಮಸ್ಯೆಗಳು, ಆಡಳಿತಾತ್ಮಕ ಸಂಕಷ್ಟಗಳು,ಸಾಮಾಜಿಕ ಅನಾಚಾರಗಳನ್ನು ಕ್ಷೇತ್ರದ ಜನತೆ ನಿರಂತರವಾಗಿ ಅನುಭವಿಸುತ್ತಿದ್ದಾರೆ....
ತುಳುನಾಡಿನ ಪರಶುರಾಮನಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಘೋರ ಅಪಚಾರ, ಅವಮಾನ ಮಾಡಿದ್ದಾರೆ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ...
ಮಂಗಳೂರಿನ ದೇವಸ್ಥಾನದಲ್ಲಿ ಸಂತೆ ವ್ಯಾಪಾರಕ್ಕೆ ಜಿಲ್ಲಾಡಳಿತ ಸೂಚನೆಯಂತೆ ಎರಡನೇ ಬಾರಿ ಹರಾಜು ನಡೆಸಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದನ್ನು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್...
ಸಾಣೂರು ಗ್ರಾಮದ ಇಂದಿರಾನಗರ ಹಲ್ಲೆಕಿ ಪರಿಸರದಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ.
ರಾತ್ರಿ 9 ಗಂಟೆಗೆ ಬೈಕಿ ನಲ್ಲಿ ದಾರಿಯಲ್ಲಿ ಹೋಗುತಿದ್ದ ಮೆಸ್ಕಾಂ ಇಲಾಖೆಯ ದೇವಣ್ಣ ರಾವ್ ಮತ್ತು ಸಾಣೂರು ಪಂಚಾಯತ್ ಸದಸ್ಯ...
ಕಾರ್ಕಳ : ಪರಶುರಾಮ ನಕಲಿ ಮೂರ್ತಿ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಯನ್ನು ಗುಜುರಿಗೆ ಹಾಕಿ ಅವ್ಯವಹಾರ ವೆಸಗಿದ್ದಾರೆ. ಅದರ ಮೂಲಕ ಬಿಜೆಪಿ ಸರಕಾರದ ಕರ್ಮಕಾಂಡಗಳು ಹೊರಗೆ ಬರುತ್ತಿವೆ ಎಂದು ಮಾಜಿ ಸಚಿವ...