Monthly Archives: October, 2023

ನೆಲ್ಯಾಡಿ: ಕೊಣಾಲು ಸಂತ ತೋಮಸರ ದೇವಾಲಯದಲ್ಲಿ ಸಂಭ್ರಮದ ಕೊಯಿನೋನಿಯ 2023 ಆಚರಣೆ

ನೆಲ್ಯಾಡಿ: ಕೊಣಾಲು ದಿಯುವಾಂಜಲಿಸ್ಟಿಕ್ ಅಸೋಸಿಯೇಷನ್ ಆಫ್ ದ ಈಸ್ಟ್ ಇದರ ಅದೀನದಲ್ಲಿರುವ ಸಂತ ತೋಮಸ್ ಯಾಕೋಬಾಯ ಸುರಿಯಾನಿ ಚರ್ಚಿನಲ್ಲಿ ತಾಯಂದಿರಿಗೋಸ್ಕರ ಕೊಯಿನೋನಿಯಾ ಮದರ್ಸ್ ಡಿವೋಷನಲ್ ಫೆಲೋಶಿಪ್ ಕಾರ್ಯಕ್ರಮ ಮರ್ತ ಮರಿಯಾಮ್ ಮಹಿಳಾ ಸಮಾಜದ...

ವಾಸ ಮತ್ತು ಹೂಡಿಕೆಗೆ ಸೂಕ್ತ ಆಯ್ಕೆ – ಸನ್‍ಶೈನ್ ಸ್ಯಾಪ್ಲಿಂಗ್

ಉತ್ಕೃಷ್ಟ ಗುಣಮಟ್ಟದ ಕಾಮಗಾರಿ, ವಿಶಾಲ ಹಸಿರು ವಲಯ, ಸಮರ್ಪಕ ವಾಹನ ನಿಲುಗಡೆ ವ್ಯವಸ್ಥೆಯ ಜೊತೆಗೆ ಸುಸಜ್ಜಿತ ಸನ್‍ಶೈನ್ ಸ್ಯಾಪ್ಲಿಂಗ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಅಕ್ಟೋಬರ್ 15...

🛑ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ, ಲಾರಿ ಸಮೇತ ಸೊತ್ತು ವಶ

ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಎನ್.ಎಚ್. 75ರ ಲಾವತ್ತಡ್ಕ ಎಂಬಲ್ಲಿ ಅಕ್ರಮವಾಗಿ ಅಕೇಶಿಯಾ ಉರುವಲು ಸಾಗಾಟ ಮಾಡುತ್ತಿದ್ದ ಕೆಎ21 ಬಿ 3478 ಸಂಖ್ಯೆಯ ಲಾರಿಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ರವರ ಮಾರ್ಗದರ್ಶನದಲ್ಲಿ...

ಮಂಗಳೂರು: ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್

ಮಂಗಳೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ...

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು-ಇರುವೈಲು ಗ್ರಾಮಸಭೆ ರದ್ದು

ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ನಡೆದಿದೆ. ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಲಲಿತಾ ಮೊಗೇರ ಅವರ ಅಧ್ಯಕ್ಷತೆಯಲ್ಲಿ...

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಸಾವು

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ...

ಬ್ರಹ್ಮಾವರ: ಒಂದು ತಂತಿಯಿಂದ ನಾದ ಹೊರಹೊಮ್ಮಿಸುವ ಕಿಂದರಜೋಗಿ

ದಸರಾ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕರಾವಳಿ ಭಾಗಕ್ಕೆ ಬಂದು ದಾಸರ ಮತ್ತು ಸಂತರ ಪದಗಳನ್ನು ಹಾಡಿ ಜನರನ್ನು ಬೆರಗುಗೊಳಿಸುತ್ತಿದ್ದರು. ಇದೀಗ ದಾವಣಗೆರೆ ಮೂಲದ ಭೈರಪ್ಪ ಅವರು ಕರಾವಳಿ ಭಾಗಕ್ಕೆ ಆಗಮಿಸಿದ್ದು, ದಾಸರ...

ಕಡಬ: ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆ ಜಾಥಾಕ್ಕೆ ಚಾಲನೆ

ದೇಶದ ರಕ್ಷಣೆಯೊಂದಿಗೆ ನಮ್ಮಲ್ಲರ ರಕ್ಷಣೆ ಮಾಡುವ ಯೋಧರಿಗೆ ಸ್ಮಾರಕ ನಿರ್ಮಾಣ ಮಾಡುವ ಕಾರ್ಯಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಯೋಧರಿಗೆ ಅತ್ಯತ ಹೆಚ್ಚು ಗೌರವ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಸುಳ್ಯ ಕ್ಷೇತ್ರ...

ಬೈಂದೂರು: 62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್, ಮಣಿಕಾಂತ ಹೋಬಳಿದಾರ್‍ಗೆ ಚಿನ್ನದ ಪದಕ

62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಬೈಂದೂರಿನ ಮಣಿಕಾಂತ ಹೋಬಳಿದಾರ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದ್ದಾರೆ. 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಸರ್ವಿಸರ್ಸ್ ತಂಡವನ್ನು ಪ್ರತಿನಿಧಿಸಿದ 21 ವರ್ಷದ ಮಣಿಕಾಂತ ಹೋಬಳಿದಾರ್ ಅವರು...

ಮಂಜೇಶ್ವರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎನ್‍ಆರ್ ಇಜಿ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ

ಮಂಜೇಶ್ವರ: ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸುವ ಕ್ರಮವನ್ನು ಕೊನೆಗೊಳಿಸಿ, ಹೆಚ್ಚಿಸಿದ ಮಜೂರಿಯನ್ನು ಕೂಡಲೇ ವಿತರಿಸಿ, ಕಡಿತಗೊಳಿಸಿದ ಲೇಬರ್ ಬಜೆಟ್ ಪುನಸ್ತಾಪಿಸಿ ಇತ್ಯಾದಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಎನ್‍ಆರ್‍ಇಜಿ ಯೂನಿಯನ್ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನೆ ನಡೆಸಿದರು. ಸಭೆಯನ್ನು...

Most Read