Monthly Archives: October, 2023

ಮಂಗಳೂರು: ರಾಜ್ಯಾದ್ಯಂತ “ಕುದ್ರು” ಸಿನಿಮಾ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ "ಕುದ್ರು" ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು. ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ...

ನೆಲ್ಯಾಡಿ :ವಿಶ್ವವಿದ್ಯಾನಿಲಯ ಕಾಲೇಜು : ವಿದ್ಯಾರ್ಥಿ ಸಂಘದ ಆಯ್ಕೆ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಪದವಿ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ತೃತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿ ಸಂದೀಪ್...

ಮಂಗಳೂರು: ಅಕ್ಷಯ್ ಆರ್. ಶೆಟ್ಟಿಯವರ ‘ಪೆರ್ಗ’ ತುಳು ನಾಟಕ, ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನ ಬಿಡುಗಡೆ

ತುಡರ್ ಪ್ರಕಾಶನದಿಂದ ಪ್ರಕಟಿಸಲಾದ ಅಕ್ಷಯ್ ಆರ್. ಶೆಟ್ಟಿ ಅವರ ‘ಪೆರ್ಗ’ ತುಳು ನಾಟಕ ಹಾಗೂ ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು. ಪೆರ್ಗ ತುಳು ನಾಟಕ...

ಮಂಗಳೂರು: ಮಂಗಳೂರಿನಲ್ಲಿ ಅ.17ರಿಂದ 21ರ ತನಕ ರಾಷ್ಟ್ರೀಯ ಓಪನ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಮತ್ತು ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿಯು ಅಕ್ಟೋಬರ್ 17ರಿಂದ 21ರ ತನಕ ಮಂಗಳೂರಿನ ಟೌನ್ ಹಾಲ್‍ನಲ್ಲಿ 9 ರೌಂಡ್‍ಗಳ ಸ್ಪರ್ಧೆ ನಡೆಯಲಿದೆ ಎಂದು ಚೆಸ್ ಅಸೋಸಿಯೇಶನ್‍ನ ಅಧ್ಯಕ್ಷರಾದ ರಮೇಶ್ ಕೋಟೆ...

ಕಾರ್ಕಳ: ಭರದಿಂದ ಸಾಗುತ್ತಿರುವ ಪರಶುರಾಮನ ಮೂರ್ತಿಯ ಕೆಲಸ

ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕಿನಲ್ಲಿ ಪರಶುರಾಮನ ಅಸಲಿ ಮೂರ್ತಿಯ ಕೆಲಸ ಭರದಿಂದ ನಡೆಯುತ್ತಿದೆ. ಆದರೆ ಪ್ರತಿಮೆಯ ನಕಲಿತನ ಬಹಿರಂಗಪಡಿಸಿದ ನಂತರ ಇದೀಗ ಶಾಸಕರು ಅಸಲಿ ಮೂರ್ತಿಯ ಕೆಲಸ ಪ್ರಾರಂಭಿಸಿದ್ದಾರೆ....

ಮಂಗಳೂರು: ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ಎಜೆ ಆಸ್ಪತ್ರೆ ಮುಂಭಾಗ ಆಸ್ಪತ್ರೆ ಕಡೆಯಿಂದ ಹೊರ ಬರುತ್ತಿದ್ದಂತೆ ಆಕ್ಟೀವ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದಂತೆ ಮುಂಭಾಗದದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಮೈಮೇಲೆ ಹರಿದು...

ಕಡಬ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ

ಕಡಬ:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಇವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ...

ಉಡುಪಿ: ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸುವ ಪರಿಸ್ಥಿತಿ ಸೃಷ್ಠಿ ಮಾಡಬೇಡಿ: ಕೋಟ ಶ್ರೀನಿವಾಸ ಪೂಜಾರಿ

ಕರ್ನಾಟಕದ ಎಲ್ಲಾ ವಿರೋಧ ಪಕ್ಷದ ಶಾಸಕರಿಗೆ ಅನ್ವಯಿಸುವ ಸಮಸ್ಯೆ ಇದು. ವಿರೋಧಪಕ್ಷದ ಶಾಸಕರನ್ನ ಸಿದ್ದರಾಮಯ್ಯ ಸರ್ಕಾರ ಹಣೆಯಲು ಹೊರಟಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಯನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಮಾಜಿ...

ಬಂಟ್ವಾಳ: ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಸಿಮೆಂಟ್ ಮಿಕ್ಸರ್ ಯಂತ್ರವಿದ್ದ ವಾಹನ, ಚಾಲಕನಿಗೆ ಗಾಯ

ಬಂಟ್ವಾಳ ರೈಲ್ವೆ ನಿಲ್ದಾಣದ ಎರಡನೇ ಪ್ಲಾಟ್ ಫಾರ್ಮ್ ನಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಚಲಿಸುವ ಸಿಮೆಂಟ್ ಮಿಕ್ಸರ್ ಯಂತ್ರ ಒಳಗೊಂಡ ವಾಹನವೊಂದು ರೈಲ್ವೆ ಹಳಿ ಮೇಲೆ ಉರುಳಿಬಿದ್ದಿದೆ. ಘಟನೆಯಲ್ಲಿ ಅದನ್ನು ಚಲಾಯಿಸುತ್ತಿದ್ದ...

ಮಂಗಳೂರು: ಪ್ರತಿಯೊಂದು ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ಜನತೆಗೆ ಅನ್ಯಾಯ: ವೇದವ್ಯಾಸ ಕಾಮತ್ ಕಿಡಿ

ಮಂಗಳೂರು: "ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಅಲ್ಲಿ ಅಮಾಯಕರ ಮೇಲೆ...

Most Read