ಕಾಲುಗಳಿಗಿಲ್ಲ ತನ್ನ ಬೇಕು ಬೇಡಗಳನ್ನು ಪೂರೈಸುವ ಶಕ್ತಿ… ಆದರೆ ಜನರ ಉದ್ಧಾರಕ್ಕೂ ಎಂಬಂತೆ ತನ್ನೆಲ್ಲಾ ಸುಖ ಸಂತೋಷಗಳನ್ನು ಬದಿಗೊತ್ತಿ,.. ತನ್ನಲ್ಲಿ ಅಡಕವಾಗಿರುವ ನೋವುಗಳನ್ನು ಮರೆತು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾರೆ. ಇದೀಗ ಪಡುಬಿದ್ರಿಯ...
ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಆರಂಭವಾಗಿರುವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಎರಡನೇ ವರ್ಷದ ಪಿಲಿಪರ್ಬದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾನದ ಮಾರ್ಗದರ್ಶಕರೂ, ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್...
ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ...
ಉಡುಪಿ: ವಿಎಚ್‌ಪಿ- ಬಜರಂಗದಳ ವತಿಯಿಂದ ಇಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ...
ಉಳ್ಳಾಲ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಸಹಿತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಡಿವೈಎಫ್‍ಐ ಉಳ್ಳಾಲ ತಾಲೂಕು ಸಮಿತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆ ಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಡಿವೈಎಫ್‍ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅವರು ಪ್ರತಿಭಟನೆಯಲ್ಲಿ...
ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಲಿಸಿದರೆ ಸುಸಜ್ಜಿತವಾದ ಎಲ್ಲಾ ವೈದ್ಯಕೀಯ ಪದ್ಧತಿಯ ಚಿಕಿತ್ಸೆ ಸಿಗುವ ಏಕೈಕ ಆರೋಗ್ಯ ಕೇಂದ್ರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರವಾಗಿದ್ದು, ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸುವಲ್ಲಿ...
ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಫೌಂಡೇಶನ್ ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.
ಸ್ಥಳಕ್ಕೆ ಜಿಲ್ಲಾ...
ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ....
ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ.
ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ...
ಬರಗಾಲದ ಹಿನ್ನಲೆಯಲ್ಲಿ ಉಚ್ಚಿಲ ದಸರಾ ವಿಜ್ರಂಭಣೆಯಾಗಿ ಅಲ್ಲವಾದರೂ ಎಲ್ಲೂ ಯಾವುದಕ್ಕೂ ಚ್ಯುತಿ ಬಾರದಂತೆ ವ್ಯವಸ್ಥಿತವಾಗಿ ನಡೆಯಲಿದೆ ಎಂಬುದಾಗಿ ನಾಡೋಜ ಜಿ. ಶಂಕರ್ ಹೇಳಿದ್ದಾರೆ.ಅವರು ಉಚ್ಚಿಲ ಮೊಗವೀರ ಸಭಾಗಣದಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.
ಈ ಬಾರಿಯ...