ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು...
ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ವಿಶ್ವಾದಾದ್ಯಂತ ಆಚರಿಸಿ ಜನರಲ್ಲಿ “ಮಾನಸಿಕ ಆರೋಗ್ಯದ ಅನಿವಾರ್ಯತೆ” ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ವಿಶ್ವ ಮಾನಸಿಕ ಸಂಸ್ಥೆ ಮಾಡುತ್ತದೆ. 2018...
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ನಡೆದಿದೆ.
ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ...
ಇಸ್ರೇಲ್ ಹಾಗೂ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಎರಡು ಕಡೆಗಳ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೂ ಮೇಲ್ಪಟ್ಟಿದೆ ಎಂದು ತಿಳಿದು ಬಂದಿದೆ. ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ...
ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರ ಕಳೆದ 9 ವರ್ಷಗಳಲ್ಲಿ ನಿರಂತರವಾಗಿ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದೆ....
ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು.
ದೇವೇಗೌಡ...
ವಿಶ್ವ ಹಿಂದೂ ಪರಿಷತ್‍ನ 60ನೇ ವರ್ಷದ ಪ್ರಯುಕ್ತ ಬಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ ಶೌರ್ಯ ಜಾಗರಣ ರಥಯಾತ್ರೆ ಇಂದು ಬೆಳಗ್ಗೆ ಮಂಗಳೂರು ಪ್ರವೇಶಿಸಿದ್ದು ಅಡ್ಯಾರ್‍ನಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಈ ವೇಳೆ ವಿಎಚ್ ಪಿಯ ಶರಣ್...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಎರಡು ದಿನಗಳು ನಡೆದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯ 13ನೇ ಆವೃತಿಯಲ್ಲಿ 1,871 ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲಿಯೇ ನೇಮಕಗೊಂಡಿದ್ದಾರೆ.
ಭಾಗವಹಿಸಿದ ಒಟ್ಟು 198 ಕಂಪನಿಗಳ ಪೈಕಿ 174 ಕಂಪನಿಗಳು,...
ಮಂಜೇಶ್ವರದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿಯಾಗಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದು, ಘಟನೆಯನ್ನು ಖಂಡಿಸಿ ಇಂದು ನಾಗರಿಕರು ವಿದ್ಯಾರ್ಥಿ ಸುಮಂತ್‌ನ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು.
ಉದ್ಯಾವರ ಮಾಡ ಕ್ಷೇತ್ರ ಸಮೀಪದ...