Monthly Archives: October, 2023

ಕಡಿಮೆ ಅಂಕ ನೀಡಿದಕ್ಕಾಗಿ, ಶಿಕ್ಷಕಿಯ ವಾಟರ್ ಬಾಟಲ್‍ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು…!!

ಸಾಂದರ್ಭಿಕ ಚಿತ್ರ ಉಳ್ಳಾಲ : ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಕಡಿಮೆ ಅಂಕ ಹಾಗೂ ಒಂದು ಮಾರ್ಕ್ ಕಡಿಮೆ ನೀಡಿದರೆಂಬ ದ್ವೇಷಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ವಾಟರ್ ಬಾಟಲಿಗೆ ಎಕ್ಸ್ಪೈರಿ...

ಕೊಲ್ಲೂರು : ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ್ ಮರಾಠಿ ಅವರಿಗೆ ಸನ್ಮಾನ

ಬೈಂದೂರು : ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಹಯೋಗದಲ್ಲಿ ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ...

ಬೈಂದೂರು: ಬಾಲಭವನ ಉದ್ಘಾಟನಾ ಕಾರ್ಯಕ್ರಮ

ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಸುಮಾರು 3.5 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತವಾದ ನೂತನ ಬಾಲ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೆನರಾ...

ಪುತ್ತೂರು: ಕರುವನ್ನು ಕೊಂದು ರಬ್ಬರ್ ಮರದ ಕೊಂಬೆಯಲ್ಲಿ ನೇತು ಹಾಕಿದ ಚಿರತೆ…!

ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ...

ಸುಬ್ರಹ್ಮಣ್ಯ :ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ...

ಮಂಜೇಶ್ವರ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ- ಗಂಭೀರ ಗಾಯ

ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಿಂದ ಬಂದ ಇನೋವಾ ಕಾರೊಂದು ರಸ್ತೆದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗಳೊಂದಿಗೆ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ...

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು...

ಕಾಸರಗೋಡು: ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ

ಕಾಸರಗೋಡು: ಮಂಗಲ್ಪಾಡಿ- ಕೈಕಂಬ 12*4 ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ ದೊರೆತಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ವಿ. ಮುರಳಿಧರನ್ ಅವರಿಗೆ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರಾದ...

ಕಡಬ: ದೈವಾರಾಧನೆಯ ನರ್ತನ ಪ್ರದರ್ಶನ ಮೆರವಣಿಗೆಗಳಲ್ಲಿ ಪ್ರದರ್ಶಿಸುವುದು ತರವಲ್ಲ: ಕಿಟ್ಟು ಕಲ್ಲುಗುಡ್ಡೆ

ನಮ್ಮ ಧಾರ್ಮಿಕ ಆಚರಣೆಯ ಮೆರವಣಿಗೆಗಗಳಲ್ಲಿ ದೈವಾರಾಧನೆಯ ನರ್ತನ ಪ್ರದರ್ಶನ ಮಾಡುವುದು ಸರಿಯಲ್ಲ. ಈ ಬಗ್ಗೆ ಜನರಿಗೆ ತಿಳವಳಿಕೆ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ನಲಿಕೆ ಸಮಾಜ ಸೇವಾ ಸಂಘದ ದೈವಾರಾಧನ ಸಮಿತಿಯ ಕಡಬ...

ಅರಸೀಕೆರೆ: ಋಷಿಮುನಿಗಳು ಉಪಯೋಗಿಸುವ ಪಾದುಕೆ, ಕಮಂಡಲ ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ. ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ....

Most Read