ಪುತ್ತೂರು: ಉದ್ಯಮಿ ಪ್ರಶಾಂತ್ ಪಲ್ಲತ್ತಡ್ಕ (32ವರ್ಷ )ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು, ಸಿಬ್ಬಂದಿ ವರ್ಗ ಹಾಗೂ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ
ಮಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ ಮಾಡಿದೆ. ಡಿಸೆಂಬರ್ 09ರ ವರೆಗೆ ಹಕ್ಕು - ಆಕ್ಷೇಪಣೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.
ಅವರು...
ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಪರ...
ನಾವು ಸಣ್ಣವರಿದ್ದಾಗ ಮನೆಯವರೆಲ್ಲ ಕೃಷಿ ಕಾರ್ಮಿಕರೆ. ಈಗ ಬೇಸಾಯ ಬಲ್ಲವರು ಕಡಿಮೆ. ಹೊಸ ತಲೆಮಾರು ಗದ್ದೆಗೆ ಇಳಿಯುವುದಿಲ್ಲ. ಆದರೆ ಕೃಷಿಗೆ ಯಂತ್ರಗಳ ಬಾಡಿಗೆ ನೆರವು ಧಾರಾಳ ಸಿಗುತ್ತದೆ.
ಎಪ್ಪತ್ತರ ದಶಕದಲ್ಲಿ ಕೆಲವು ಇಂಗ್ಲಿಷ್ ಚಿತ್ರಗಳಲ್ಲಿ...
ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ...
ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ.
ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ...
ಕೇರಳ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ...
ವಿಟ್ಲ: ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಬುಡೋಳಿ ಜಂಕ್ಷನ್ ನಲ್ಲಿ ನಡೆದಿದೆ.ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ.
ಸಿಡಿಲು ಬಡಿದ...
ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ...
ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ...