Monthly Archives: October, 2023

ಅಮೇರಿಕಾದಲ್ಲಿ ಕೋಟದ ಕುವರಿ ಅದಿತ್ರಿ ಪೈಯಿಂದ ಕಾಂತಾರ ಸಿನಿಮಾ ಹಾಡು

ಉಡುಪಿ ಜಿಲ್ಲೆ ಕೋಟ ಮೂಲದ 10 ವರ್ಷದ ಕುವರಿ ಅದಿತ್ರಿ ಪೈ ಅಮೇರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಕಾಂತಾರ ಸಿನಿಮಾ ಹಾಡು ಹಾಡಿ ಜನಮೆಚ್ಚುಗೆ ಪಡೆದಿದ್ದಾಳೆ. ಅಮೇರಿಕಾದ ಒಹಾಯೋ ರಾಜ್ಯದ ಲೈಮಾದಲ್ಲಿ ಮಲ್ಟಿ ಕಲ್ಚರಲ್ ಎಕ್ಸ್ ಪೋದಲ್ಲಿ...

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ಗೆ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ ” ಪ್ರಶಸ್ತಿ

ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023...

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ...

ಒಂದು ಕ್ಷಣ ಪುಟ್ಟ ಮಕ್ಕಳ ಜತೆ ಮಕ್ಕಳಾಗಿ ಹೋದ್ರು ಪೊಲೀಸ್  ಕಮಿಷನರ್

ಪೊಲೀಸ್ ಠಾಣೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆಯುವ ಮಕ್ಕಳಿಗೆ ಲವಲವಿಕೆಯಿಂದ ಕೂಡಿದ ವಾತಾವರಣವನ್ನು ಕಲ್ಪಿಸುವುದು   ಪೊಲೀಸ್   ಅಂದಾಗ ಮಕ್ಕಳ ಮನಸಿನಲ್ಲಿ ಮೂಡುವ ಭಾವನೆಗಳು  ಬೇರೆ ಬೇರೆಯ ಪ್ರಶ್ನೆಗಳು ಮೂಡಿಬರುವುದು  ಬಹಳಷ್ಟಿದೆ.  ಇಲ್ಲಿ ...

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ...

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ

ದಿನಾಂಕ: 05-10-2023ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ. ಹಾಕೆ , ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ...

ಸುಳ್ಯ :ಕೆವಿಜಿ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ...

ಅಸೈಗೋಳಿ ಅಭಯ ಆಶ್ರಮದ ವಾಸಿಗಳಿಗೆ ಅನ್ನದಾನ

ಕೋಟೆಕಾರು ಅಯ್ಯಪ್ಪ ಮಂದಿರದ ಗರುಸ್ವಾಮಿ ದಿವಂಗತ ಪ್ರಭಾಕರನ್ ಅವರ ಸ್ಮರಣಾರ್ಥ ವಿಷನ್ ಕುಡ್ಲದ ವತಿಯಿಂದ ಅಸೈಗೋಳಿಯಲ್ಲಿರುವ ಅಭಯಾಶ್ರಮದ ವಾಸಿಗಳಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿಷನ್ ಕುಡ್ಲದ ಅಧ್ಯಕ್ಷರಾದ ಜಿತೇಂದ್ರ, ಕಾರ್ಯದರ್ಶಿ...

ಮಂಗಳೂರು : ಅಕ್ಟೋಬರ್ 15ರಿಂದ 25ರ ವರೆಗೆ ನಡೆಯಲಿರುವ – ಮಂಗಳೂರು ದಸರಾ-2023

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ-2023 ನವರಾತ್ರಿ ಮಹೋತ್ಸವವು ಅಕ್ಟೋಬರ್ 15ರಿಂದ 25 ರ ವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್ ಸಾಯಿರಾಂ ಹೇಳಿದರು....

ಮೂಡುಬಿದಿರೆ: ಜನವಸತಿ ಪ್ರದೇಶದಲ್ಲಿ ಹರಿಯುತ್ತಿರುವ ಕೊಳಚೆ ನೀರು, ಧರಣಿ ಕುಳಿತು ಪುರಸಭೆಗೆ ದಿಕ್ಕಾರ ಕೂಗಿದ ರಾಜೇಶ್ ಕಡಲಕೆರೆ

ಕಡಲ ಕೆರೆ ಕೈಗಾರಿಕಾ ಪ್ರದೇಶದಿಂದ ಸಾರ್ವಜನಿಕ ರಸ್ತೆ ಸಾರ್ವಜನಿಕ ಜನ ವಸತಿ ಪ್ರದೇಶಕ್ಕೆ ಕೊಳಚೆ ನೀರು ಬರುತ್ತಿದ್ದು ಸುಮಾರು ಮೂರು ವರ್ಷಗಳಿಂದ ಸತತ ದೂರು ನೀಡಿದ್ದರೂ ಪುರಸಭೆಯು ಕ್ರಮಕೈಗೊಂಡಿಲ್ಲವೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ...

Most Read