Monthly Archives: October, 2023

ಮಂಗಳೂರು: ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲು ವಿಳಂಬ ಧೋರಣೆ, ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಕಚೇರಿಗೆ ಮುತ್ತಿಗೆ

ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಮುತ್ತಿಗೆ ಹಾಕಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಂದ ಸಾರ್ವಜನಿಕರ ಕೆಲಸಗಳು...

ಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ...

ಮಂಗಳೂರು: ಶಿವಮೊಗ್ಗ ಗಲಾಟೆ ವಿಚಾರ, ಕಾಂಗ್ರೆಸ್ ಸರ್ಕಾರ ಮೃದು ಧೋರಣೆಯೇ ಘಟನೆಗೆ ಕಾರಣ-ಶಾಸಕ ಡಾ. ವೈ. ಭರತ್ ಶೆಟ್ಟಿ

ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ. ಸುರತ್ಕಲ್‍ನ ಶಾಸಕ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ...

ಬೈಂದೂರು: ವಿಹೆಚ್‍ಪಿ ಬಜರಂಗದಳದಿಂದ ಸರಣಿ ಗೋವುಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ಗುಂಡೇಟಿನಿಂದ ಬಲಿಯಾದ ಸರಣಿ ಗೋ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಯಾದ ನರಸಿಂಹ ಕುಲಾಲ್‍ನನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ವತಿಯಿಂದ...

ಮುಂಬೈ: ಅ.7 ಮತ್ತು 8ರಂದು ಬಾಯೋ ಆಮ್ಚೆ ಚೇಡು ಚಿತ್ರ ಪ್ರೀಮಿಯರ್ ಪ್ರದರ್ಶನ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಯಶಸ್ಸುಗಳಿಸಿದ ಬಾಯೋ ಆಮ್ಚೆ ಚೇಡು ಚಿತ್ರ ಇದೀಗ ಮಾಯಾ ನಗರಿ ಮುಂಬೈಯಲ್ಲಿ ಪ್ರಿಮಿಯರ್ ಪ್ರದರ್ಶನಗೊಳ್ಳಲಿದೆ. ಅಕ್ಟೋಬರ್ 7ರಂದು ಡೊಂಬಿವಲಿ, ಮಿರಾಜ್ ಸಿನಿಮಾ ಮಂದಿರದಲ್ಲಿ ಬೆಳಿಗ್ಗೆ...

ಉಳ್ಳಾಲ: ಯು.ಟಿ ಖಾದರ್ ಅವರ ಅಪ್ತ ಸಹಾಯಕರಾಗಿ ಪ್ರಕಾಶ್ ಪಿಂಟೋ ಆಯ್ಕೆ, ಸನ್ಮಾನ

ಕರ್ನಾಟಕ ಸರಕಾರದ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾಗಿ ಆಯ್ಕೆಯಾದ ಪ್ರಕಾಶ್ ಪಿಂಟೋ ಅವರಿಗೆ ತೊಕ್ಕೊಟ್ಟು ಶಿವಾಜಿ ಪ್ರೆಂಡ್ ಸರ್ಕಲ್ ಮತ್ತು ಸ್ವಾಮಿ ಕೊರಗಜ್ಜ ಸಮಿತಿಯ ವತಿಯಿಂದ ಗೌರವ ಸನ್ಮಾನ...

ಅ.10ರಂದು ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ – ಅನಧಿಕೃತ ಬ್ಯಾನರ್ ಗಳ ತೆರವು

ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಳಿಕ ಎಚ್ಚೆತ್ತಿರುವ ಉಡುಪಿ ನಗರಸಭೆ, ನಗರ ವ್ಯಾಪ್ತಿಯ ಅನಧಿಕೃತ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸಿದೆ. ಉಡುಪಿಯಲ್ಲಿ ಅಕ್ಟೋಬರ್ ಹತ್ತರಂದು ಹಿಂದೂ ಸಮಾಜೋತ್ಸವ ಆಯೋಜನೆಗೊಂಡಿದ್ದು, ಹಿಂದೂ ಸಮಾಜೋತ್ಸವದ ಎಲ್ಲಾ...

ಉಡುಪಿ: ಅನಧಿಕೃತ ಬ್ಯಾನರ್ ಗಳ ತೆರವು ಕಾರ್ಯ

ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು ಪೆÇಲೀಸ್ ರಕ್ಷಣೆಯಲ್ಲಿ ನಡೆಸಿದರು. ನಗರಸಭೆಯಿಂದ ಅನುಮತಿ ಪಡೆಯದೆ...

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ.7 ರಂದು...

ಮಂಗಳೂರು: ಅ.5ರಂದು ಬಿಎಂಆರ್ ಗ್ರೂಪ್‍ನ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಸ್ಕೀಮ್‍ನ 15ನೇ ಡ್ರಾ...

Most Read