ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ.
ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು...
ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒ೦ದೇ ಎ೦ಬುದನ್ನು ಧರ್ಮಗಳು ಹೇಳುತ್ತವೆ. ಅ೦ಧಕಾರದಲ್ಲಿರುವವರನ್ನು ಬೆಳಕಿನೆಡೆಗೆ ಕೊ೦ಡೊಯ್ಯುವುದೇ ಧರ್ಮ. ಈ ನಿಟ್ಟಿನಲ್ಲಿ ಎಲ್ಲರನ್ನೂ ಧರ್ಮೀಯರನ್ನಾಗಿ ಮಾಡುವುದು ಧರ್ಮಗಳ ಕರ್ತವ್ಯವಾಗಬೇಕು...
ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ...
ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ.
ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ...
ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು...
ನೆಲ್ಯಾಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ತೆಲಂಗಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ,...
ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಳ್ ಹಣ್ಣ ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35)...
ಉತ್ತರಪ್ರದೇಶದ ಲಖೀಂಪುರಖೇರಿಯಲ್ಲಿ 2021ರಲ್ಲಿ ರೈತರ ಮೇಲೆ ನಡೆದ ಅಮಾನವೀಯ ಧಾಳಿಗೆ ಹಾಗೂ ಪ್ರಾಣಹಾನಿಗಳಿಗೆ ಕಾರಣವಾದ BJP ನಾಯಕರೂ,ಕೇಂದ್ರ ಸಚಿವರಾದ ಅಜಯ್ ಮಿಶ್ರ ಥೇಣಿಯ ಮೇಲೆ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ದೇಶಾದ್ಯಂತ ನಡೆದ...
ಮೂಡುಬಿದಿರೆ: ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಸಹಕಾರಿ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಘಟಕದ ಖಜಾಂಚಿ, ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್...
ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಗ್ಯಾರೇಜ್ ಮಾಲಕರ ಹಾಗೂ ಸಹೋದ್ಯೋಗಿಗಳ ಸಂಘ (ರಿ ), ಕಡಬ, ಇವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ...