Monthly Archives: October, 2023

ನೆಲ್ಯಾಡಿ: ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ರಾಷ್ಟ್ರೀಯ...

ಮಂಗಲ್ಪಾಡಿ: ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಪ್ರತಿಭಟನೆ

ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಮಂಗಲ್ಪಾಡಿ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ...

ಕಾರ್ಕಳ: 6ನೇ ದಿನಕ್ಕೆ ಕಾಲಿಟ್ಟ ಕಟ್ಟಡ ಸಾಮಾಗ್ರಿ ವಾಹನ ಸಾಗಾಟ ಚಾಲಕರ ಮುಷ್ಕರ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಸಾಮಾಗ್ರಿ ವಾಹನ ಸಾಗಾಟ ಚಾಲಕರು ಕಳೆದ ಆರು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಇವರ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ. ಕಟ್ಟಡ ಕಾರ್ಮಿಕರಿಗೆ ಕಟ್ಟಡ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನಗಳು...

ಪಡುಬಿದ್ರಿ: ಬೃಹತ್ತಾಕಾರದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ನಾಗಬನ ಮತ್ತು ಮನೆಯ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಮರವನ್ನು ಕಡಿಯುತ್ತಿದ್ದ ವೇಳೆ ಮರ ಉರುಳಿ ಬಿದ್ದು ಜಾರ್ಖಂಡ್ ಮೂಲದ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಬಿಹಾರ...

ಬೆಳ್ತಂಗಡಿ : ಒಕ್ಕಣ್ಣನ ವರ್ಣ ಉಳ್ಳಿಂಜದಲ್ಲಿ ಒಂದೇ ಅಡಿಕೆಯಲ್ಲಿ ಚತುರ್ಥ (ನಾಲ್ಕು) ಅಡಿಕೆ ಗಿಡ (ಪೂಗಸಿರಿ)

ಕರಾವಳಿಯ ಮುಖ್ಯ ಬೆಳೆ ಅಡಿಕೆ ಅದರಲ್ಲೂ ಒಕ್ಕಣ್ಣ ಇದನ್ನು ನಂಬಬಾರದು ಎಂದು ನಮ್ಮ ಹಿರಿಯರ ಮಾತು ಅಕ್ಷರಶಃ ಸತ್ಯ. ಇದರಲ್ಲಿ ಏರಿಳಿತಗಳು ಸಾಮಾನ್ಯ ಹಾಗೆ ಪ್ರಕೃತಿ ವೈಪರೀತ್ಯಗಳು ಇನ್ನೊಂದೆಡೆ ಮಹಾಮಾರಿ ಕೊಳೆರೋಗ ಹಳದಿ...

ಕಡಬ: ಬಾಲಕಿ ಬರೆದ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ: ಟ್ವಿಟ್ಟರ್(x)ನಲ್ಲಿ ಸಂತಸ ಹಂಚಿಕೊಂಡ ಸಿದ್ದರಾಮಯ್ಯ

ಶಾಲೆಯ ಪಕ್ಕದ ಅಂಗಡಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ತಡೆಯಿರಿ ಎಂಬ ಬಾಲಕಿಯ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿದ್ದೂ,ಇದೀಗ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ...

ನೋಡುಗರ ಕಣ್ ಮನಸೆಳೆದ ಮೀಟರ್ ನುಗ್ಗೆಕಾಯಿ..!!

ಬಂಟ್ವಾಳ : ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ಹಾಗೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ...

ಬಲಿಪತೋಟ ಶ್ರೀ ದೈವರಾಜ ಬಬ್ಬು ಸ್ವಾಮಿ ದೈವಸ್ಥಾನ : ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ – ಬಹುಮಾನ ವಿತರಣಾ ಕಾರ್ಯಕ್ರಮ

ಶ್ರೀ ದೈವರಾಜ ಬಬ್ಬುಸ್ವಾಮಿ ಶ್ರೀ ಕಲ್ಪವೇದಿಕೆ ಬಲಿಪತೋಟ ಇದರ ವತಿಯಿಂದ 4ನೇ ವರ್ಷದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಭಾರತೀನಗರದ ಬಲಿಪತೋಟ ಶ್ರೀ ದೈವರಾಜ ಬಬ್ಬು ಸ್ವಾಮಿ...

ಕಾರ್ಕಳ: ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶ

ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶವು ಕಾರ್ಕಳದ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯ ಚಂದ್ರ ಜೈನ್...

Most Read