Monthly Archives: October, 2023

ಬ್ರಹ್ಮಾವರ : 7ನೇ ದಿನಕ್ಕೆ ಕಾಲಿಟ್ಟ ಕಟ್ಟಡ ಸಾಮಾಗ್ರಿಗಳ ಸಾಗಾಟ ವಾಹನದ ಮಾಲಕರ ಮುಷ್ಕರ

ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ವಾಹನಗಳ ಮಾಲಕರು ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದು, 7ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಮುಷ್ಕರ ನಿರತರು ಮಹಾತ್ಮಾ ಗಾಂಧಿ ಮತ್ತು ಲಾಲ್...

ಪುತ್ತೂರು: ಮದ್ಯದಂಗಡಿ ತೆರೆಯುವುದು ಬಿಟ್ಟು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಿ, ನಶ್ರೀಯಾ ಬೆಳ್ಳಾರೆ

ಪುತ್ತೂರು: ರಾಜ್ಯ ಸರಕಾರ 1 ಸಾವಿರ ಮದ್ಯಂಗಡಿ ತೆರೆಯುವ ಮೂಲಕ ಗಾಂಧಿ ತತ್ವಕ್ಕೆ ವಿರೋಧವಾಗಿ ನಡೆಯುತ್ತಿದೆ ಮತ್ತು ಮದ್ಯದಂಗಡಿ ಹೆಚ್ಚಿಸಿ ಗಾಂಧಿ ಜಯಂತಿ ಆಚರಿಸುತ್ತಿದೆ ಎಂದು ಆರೋಪಿಸಿ ಎಸ್‍ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯಿಂದ...

ಉಳ್ಳಾಲ: ಇರಾ ಯುವಕ ಮಂಡಲ ಮತ್ತು ಸುವರ್ಣ ಮಹೋತ್ಸವ ಸಮಿತಿಯಿಂದ ಸ್ವಚ್ಛತೆ

ಸುವರ್ಣ ಮಹೋತ್ಸ ಸಮಿತಿ ಯುವಕ ಮಂಡಲ ಇರಾ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಂಡರು. ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಇರಾ ಸಂಪಿಲದ ಬಿಲ್ಲವ ಭವನದ ವರೆಗೆ ಪ್ಲಾಸ್ಟಿಕ್, ಕಸಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ...

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

ಕುಂದಾಪುರದಲ್ಲಿ ರವಿವಾರ ಸಂಜೆ ವೇಳೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ (42) ರಾಘು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ...

ಕಿನ್ನಿಗೋಳಿ: ಮೆನ್ನಬೆಟ್ಟುವಿನ ಜಮೀನಿನಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ವಿರೋಧ, ಗ್ರಾಮಸ್ಥರಿಂದ ಪ್ರತಿಭಟನೆ

ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಸ್ತುಗಳನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಗೋಮಾಳ ಜಮೀನಿನಲ್ಲಿ ಹಾಕಿ ಘಟಕ ನಿರ್ಮಾಣ ಮಾಡುವುದನ್ನು ವಿರೋಧಿಸಿ ಹಾಗೂ ಜಮೀನಿನಲ್ಲಿ ದಾಖಲು ಆಗಿರುವ...

ನೆಲ್ಯಾಡಿ: ಶಿಶಿಲ ಪೇಟೆಯಲ್ಲಿ “ಸ್ವಚ್ಛತಾ ಹಿ ಸೇವಾ” ; ಪ್ರತಿಜ್ಞಾವಿಧಿ ಬೋಧನೆ

ಕೊಕ್ಕಡ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಾದ "ಸ್ವಚ್ಛತಾ ಹಿ ಸೇವಾ" ಕಾರ್ಯಕ್ರಮದಡಿ ಶಿಶಿಲ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಉಪಾಧ್ಯಕ್ಷ ಯತೀಶ್ ಯಳಚಿತ್ತಾಯ, ಪಂಚಾಯತ್...

ನೆಲ್ಯಾಡಿ: ವಿದ್ಯುತ್ ಕಂಬದ ಮೇಲೆ ಬಿದ್ದ ಮರ: ಶೌರ್ಯ ತಂಡದಿಂದ ತೆರವು

ಭಾರೀ ಮಳೆ ಸುರಿದ ಪರಿಣಾಮ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಮರ ಮತ್ತು ವಿದ್ಯುತ್ ಕಂಬ ರಸ್ತೆಗೆ ಉರುಳಿ ಕೆಲ ಸಮಯ ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಿಡ್ಲೆಯಿಂದ ಪಟ್ರಮೆಗೆ ಸಂಪರ್ಕಿಸುವ...

ಮಂಗಳೂರು: ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ...

ನಿಟ್ಟೆ ವಿವಿಯಿಂದ ಡಬ್ಲ್ಯುಎಫ್‌ಎಂಇ ಅಧ್ಯಕ್ಷರಿಗೆ ಸನ್ಮಾನ

ಮಂಗಳೂರು - ಅಮೆರಿಕದ ವಿಶ್ವ ವೈದ್ಯಕೀಯ ಶಿಕ್ಷಣ ಒಕ್ಕೂಟದ (ಡಬ್ಲ್ಯುಎಫ್‌ಎಂಇ) ಅಧ್ಯಕ್ಷ ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ವತಿಯಿಂದ ಸನ್ಮಾನಿಸಲಾಯಿತು. ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ಜಾಗತಿಕ ಮಟ್ಟದಲ್ಲಿ ವೈದ್ಯಕೀಯ...

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ದಾಳಿ ಪ್ರಕರಣಕ್ಕೆ ನಳಿನ್ ಕುಮಾರ್ ಕಟೀಲ್ ಖಂಡನೆ

ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ...

Most Read