ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ...
ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ.
ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ...
ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ...
ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ...
ಯಕ್ಷಗಾನ ಪರಂಪರೆಯ ವಾಲಿ-ಸುಗ್ರೀವರ ಒಡ್ಡೋಲಗ ದಾಖಲೀಕರಣದ ವಿಡಿಯೋ ಮಧುಸೂಧನ ಅಲೆವೂರಾಯ ಅವರ ಪ್ರಸಿದ್ಧ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿತು.
ಮಂಗಳೂರಿನ ಪತ್ರಿಕಾಭವನದಲ್ಲಿ ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆಗೊಂಡಿತು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ...
ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ.
ಇವರಿಬ್ಬರು ಮನೆಯಲ್ಲಿ ಹೇಳದೇ ಬೆಂಗಳೂರಿನಿಂದ ತೆರಳಿರುವುದಾಗಿ ಪೆÇಲೀಸರಿಗೆ ಪ್ರಾಥಮಿಕ...
ಬಹರೈನ್ ದ್ವೀಪರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿರುವ ಕಿರುಚಲನ ಚಿತ್ರ "ಎಲ್ಲಾದರೂ ಇರು ಎಂತಾದರೂ ಇರು" ಇದೀಗ ತೆರೆಗೆ ಬರಲು ಸಿದ್ಧವಾಗಿ ನಿಂತಿದೆ. ಕನ್ನಡಿಗ ಚರಣ್ ಅಕ್ಷಯ್ ರವರು ಇಂತಹ ಒಂದು ಸಾಹಸಕ್ಕೆ ಕೈ ಹಾಕಿದ್ದು, ಈ...
ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಈ ಮೊದಲು...
ಅಕ್ರಮವಾಗಿ ಪಿಡಬ್ಲ್ಯೂಡಿ ರಸ್ತೆಯಂಚಿನಲ್ಲಿ ನಿರ್ಮಾಣ ನಡೆಸುತ್ತಿದ್ದ ನಾಲ್ಕು ಕಟ್ಟಡ ಪ್ರದೇಶಕ್ಕೆ ಸ್ವತಃ ಪಿಡಬ್ಲ್ಯೂಡಿ ಅಧಿಕಾರಿಗಳೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕಾಮಗಾರಿ ನಡೆಸದಂತೆ ಕಟ್ಟಡ ಕಾಮಗಾರಿ ತಡೆಯೊಡ್ಡಿದ ಘಟನೆ ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...
ಫುಟ್ ಪಾತ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನ ಲೇಡಿಹಿಲ್ ಬಳಿ ನಡೆದಿದೆ.
ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್‍ನ...