ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ಇದೇ
Month: November 2023
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್
ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ
ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪಾದಯಾತ್ರೆಯಲ್ಲಿ ಶ್ವಾನವೊಂದು ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕ್ತಿದೆ.ದಿನ ಪ್ರತಿ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳ ತಂಡ ಶಬರಿಮಲೆಗೆ ಪಾದಯಾತ್ರೆ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೀದರ್‌ನ ಜಿಲ್ಲಾ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ೨೦೨೩-೨೪ನೇ ಸಾಲಿನ ೧೯ ವರ್ಷದೊಳಗಿನ ಬಾಲಕ – ಬಾಲಕಿಯರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ದ.ಕ ಜಿಲ್ಲೆಯ10ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯು ನ.21 ಮತ್ತು ನ.22 ರಂದು ನಡೆಯಲಿದ್ದು, ಮಂಗಳೂರಿನ ಸಂತ ಆಗ್ನೆಸ್ ಪಿಯು ಕಾಲೇಜಿನ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿಯ ಯುವಕ ಮಂಡಲ ಇರಾ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಅಂಧರ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇರಾದ ಬಾವಬೀಡು ಗೋಪಿ ಎಸ್. ಭಂಡಾರಿ ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ
ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಬ್ಯಾಂಕ್ ಖಾತೆ ಹ್ಯಾಕರ್ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯಿಂದ ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನಟಿ ರೂಪ ವರ್ಕಾಡಿ ಅವರು ಭಾಜನರಾಗಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತಿರುವ ಗಡಿನಾಡ ಸಾಹಿತ್ಯ. ಸಾಂಸ್ಕøತಿಕ ಅಕಾಡೆಮಿ ವತಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು
ಕಾರ್ಕಳದ ಪುಲ್ಕೇರಿ ಭವಾನಿ ವೃತ್ತದ ಬಳಿ ಇರುವ ಶಬ್ಬೀರ್ ಎಂಬವರ ಹಣ್ಣು ಹಂಪಲಿನ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಪಾರ ಪ್ರಮಾಣದ ಹಣ್ಣು ಹಂಪಲು ಹಾಗೂ ಮಾಪನ ಉಪಕರಣ ಮತ್ತು ಸಂಪೂರ್ಣ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿಯನ್ನು ನಂದಿಸಿರುತ್ತಾರೆ. ಕಾರ್ಕಳ ನಗರ



























