Monthly Archives: November, 2023

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ...

ಮೂಡುಬಿದಿರೆ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

ಮೂಡುಬಿದಿರೆ: ಅಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಮಾರೂರು ಗುತ್ತು ಬಳಿಯ ಎಸ್ ಸಿ ಕಾಲನಿಯಲ್ಲಿರುವ ಬಾವಿಯೊಂದಕ್ಕೆ ದೊಡ್ಡ ಗಾತ್ರದ...

ಬೈಂದೂರು: ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕುಂದಾಪುರದ ಸೇನಾಪುರ ಸತತ 5 ಬಾರಿ ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸೇನಾಪುರ ಭಾಗದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ...

ಕರೆಂಟ್ ಶಾಕ್ ಹೊಡೆದು ಯುವಕ ಸಾವು

ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ ಮೃತ ದುರ್ದೈವಿ. ಈತ...

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ - ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ...

ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ

ಆಧುನಿಕ ಸಂಶೋಧನೆಗಳು, ಆವಿಷ್ಕಾರಗಳು ಹೆಚ್ಚಿದಂತೆ, ವೈದ್ಯರಿಗೆ ಹೊಸ ರೋಗಗಳನ್ನು ಗುರುತಿಸುವಲ್ಲಿ ಮತ್ತು ಚಿಕಿತ್ಸೆಯನ್ನು ನೀಡುವಲ್ಲಿ ಹೆಚ್ಚಿನ ಅನುಕೂಲ ಉಂಟಾಗಿದೆ ಎನ್ನುವುದು ಸತ್ಯವಾದ ವಿಚಾರ. ಅದರ ಜೊತೆಗೆ ಕೆಲವೊಂದು ರೋಗಾಣುಗಳು ತಮ್ಮ ದೇಹದ ರಚನೆಯನ್ನು...

ಮೂಡುಬಿದಿರೆ: ವಿವಿಧ ಸಂಸ್ಥೆಗಳಿಂದ ರಕ್ತದಾನ ಶಿಬಿರ

ಮೂಡುಬಿದಿರೆ: ರಕ್ತದಾನ ಮಾಡುವುದರಿಂದ ಓರ್ವ ವ್ಯಕ್ತಿಯ ಜೀವವನ್ನು ಉಳಿಸಲು ಸಾಧ್ಯವಿದೆ. ನಾವು ಅಂಗಾಂಗ ದಾನದ ಬಗ್ಗೆಯೂ ಗಮನಹರಿಸಬೇಕಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಜನರು ಅಂಗಾಂಗ ದಾನ ಮಾಡುತ್ತಾರೆ.ಅಂಗಾಂಗ ದಾನ ಮಾಡುವುದರಿಂದ ಮೂರ್ನಾಲ್ಕು ಜನರನ್ನು ಬದುಕಿಸಬಹುದು...

ಕುಂದಾಪುರ: ಹೇರಿಕುದ್ರುವಿನಲ್ಲಿ ಮಕ್ಕಳ ಯಕ್ಷಗಾನ ಅರ್ಧದಲ್ಲೇ ಸ್ಥಗಿತ: ಯಕ್ಷಗಾನ ಪ್ರೇಮಿಗಳಿಂದ ತೀವ್ರ ಆಕ್ರೋಶ

ಕುಂದಾಪುರ ಸಮೀಪದ ಹೇರಿಕುದ್ರು ಎಂಬಲ್ಲಿ ಮಹಾಗಣಪತಿ ಮಾನಸ ಮಂದಿರದಲ್ಲಿ ರಾತ್ರಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅನುಮತಿಸಿದ ಸಮಯ ಮೀರಿ ಮೈಕ್ ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಮೇಲೆ ಆಗಮಿಸಿದ ಪೆÇಲೀಸರು ಯಕ್ಷಗಾನ...

ಮುಲ್ಕಿ : ಪೇಜಾವರ ಸ್ವಾಮಿಗಳಿಗೆ ಪಿತೃ ವಿಯೋಗ

ಪೇಜಾವರ ಸ್ವಾಮೀಜಿಗಳ ಪೂರ್ವಶ್ರಮದ ತೀರ್ಥ ರೂಪರಾದ ಶತಾಯುಷಿ ಪಕ್ಷಿಕೆರೆ ಸಮೀಪದ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ತಡರಾತ್ರಿ ನಿಧನ ರಾದರು.ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೃಷ್ಣ ಭಟ್ಟರು ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ಸಹಿತ...

ವಿಟ್ಲ ;ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ

ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ...

Most Read