Monthly Archives: November, 2023

ಬೈಲೂರು : ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟನೆ

ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತಿದ್ದು ವಿದ್ಯಾವಂತ ನಿರುದ್ಯೋಗಿಗಳೆ ಇದರ ಟಾರ್ಗೆಟ್ ಆಗುತಿದ್ದಾರೆ ಎಂದು ಉಡುಪಿ ಜಿಲ್ಲಾ ಎ ಎಸ್ಪಿ ಸಿದ್ದಲಿಂಗಪ್ಪ ಹೇಳಿದರು. ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ಉಡುಪಿ...

ಹಕ್ಕು ಪತ್ರಕ್ಕಾಗಿ ಹಣವನ್ನು ಕಳೆದುಕೊಳ್ಳಬೇಡಿ : ಶಾಸಕ ಉಮಾನಾಥ್ ಕೋಟ್ಯಾನ್

ನಾವು ಹಕ್ಕುಪತ್ರ ನೀಡುತ್ತೇವೆ ಎಂದು ಮೀಟಿಂಗ್ ಗೆ ಕರೆದು ನಿಮ್ಮಿಂದ ಹಣವನ್ನು ಪಡೆದು ಮೋಸ ಮಾಡುವವರಿದ್ದಾರೆ ಆದ್ದರಿಂದ ಮೋಸದ ಮಾತುಗಳಿಗೆ ಬಲಿಯಾಗಿ ಹಣವನ್ನು ಕಳೆದುಕೊಳ್ಳದಿರಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಜನರನ್ನು ಎಚ್ಚರಿಸಿದ್ದಾರೆ. ಅವರು...

ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ...

ಮೂಡುಬಿದಿರೆ : ಪ.ಪೂ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ

ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ...

ಬೆಳ್ತಂಗಡಿ – ಬಾವಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳ್ತಂಗಡಿಯಲ್ಲಿ ಮಹಿಳೆಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಇದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಲಾಲು ಗ್ರಾಮದ ಮಾಚಾರು ಬಳಿಯ ಕೆಂಪನೊಟ್ಟು ಎಂಬಲ್ಲಿ ಈ ಘಟನೆ ನಡೆದಿದ್ದು ಕೊಲೆ ಮಾಡಿ ಬಾವಿಗೆ...

ಶ್ರವಣಬೆಳಗೊಳ – ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ

ಶ್ರವಣಬೆಳಗೊಳ ಹೋಬಳಿಯ ಹಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರು ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. 23 ವರ್ಷಗಳ ಹಿಂದೆ ಆರಂಭಗೊಂಡಿರುವ ಈ ಹಾಲು...

ಪಡುಬಿದ್ರಿ: ಪಡುಬಿದ್ರಿ ಪೇಟೆ ಸಂಚಾರ ಅವ್ಯವಸ್ಥೆಗೆ ಯುವಕ ಬಲಿ

ರಾಷ್ಟ್ರೀಯ ಹೆದ್ದಾರಿಯಲ್ಲೇ ವಾಹನ ನಿಲುಗಡೆ ಪರಿಪಾಠ ಹೊಂದಿರುವ ಪಡುಬಿದ್ರಿ ಪೇಟೆ ಪ್ರದೇಶದಲ್ಲಿ ಟ್ಯಾಂಕರ್ ನಡಿಗೆ ಬಿದ್ದ ಯುವಕನೊರ್ವ ದಾರುಣವಾಗಿ ಮೃತಪಟ್ಟ ಘಟನೆ ಘಟಿಸಿದೆ. ಮೃತ ಯುವಕ ಪಡುಬಿದ್ರಿ ಕಂಚಿನಡ್ಕ ನಿವಾಸಿ ರಮೇಶ್ ಪೂಜಾರಿ ಎಂಬವರ...

ಸುಳ್ಯ : ಸುಳ್ಯ ಪೇಟೆಯಲ್ಲಿ ಮಳೆಗೆ ಧರೆಗುರುಳಿದ ಟ್ರಾನ್ಸ್ ಫಾರ್ಮರ್

ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ...

ಪಡುಬಿದ್ರಿ: ಜನತೆಗೆ ಸಮಸ್ಯೆಯೊಡುತ್ತಿರುವ ಜೈಹಿಂದ್ ಸ್ಟೀಲ್ ಕಂಪನಿ ವಿರುದ್ಧ ಸಿಡಿದ್ದೆದ್ದ ಜನತೆ: ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಜನರಿಗೆ ಸಮಸ್ಯೆಯೊಡ್ಡುತ್ತಿರುವ ಸುಜ್ಲಾನ್ ಕಂಪನಿಯ ಸಮೀಪದ ಜೈಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧ ಸಿಡಿದ್ದೇದ್ದ ಜನರು ಕಂಪನಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದು, ಇಪ್ಪತ್ತು ದಿನದೊಳಗೆ ಸಮಸ್ಯೆ ಇತ್ಯರ್ಥ ಮಾಡದೇ ಇದ್ದಲ್ಲಿ ಕಂಪನಿಯ...

ಜೀರ್ಣೋದ್ಧಾರ ಹಂತದಲ್ಲಿರುವ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ

ಬಂಟ್ವಾಳದ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು. ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ...

Most Read