Monthly Archives: November, 2023

ರೈಲ್ವೇ ಖಾಸಗೀಕರಣದ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ...

ತೊಕ್ಕೊಟ್ಟು: ಕೊಚ್ಚಿನ್ ಬೇಕರಿಯ ಮಳಿಗೆ ಶುಭಾರಂಭ

ತನ್ನದೇ ಆದ ರುಚಿ, ಗುಣಮಟ್ಟಕ್ಕೆ ಪ್ರಸಿದ್ಧಿಯನ್ನು ಪಡೆದ ಕೇಕ್ ಮತ್ತು ಸ್ವೀಟ್‍ನ ಕೊಚ್ಚಿನ್ ಬೇಕರಿಯ ಮತ್ತೊಂದು ಮಳಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶುಭಾರಂಭಗೊಂಡಿತು. ಉತ್ತಮ ಆಹಾರಕ್ಕಿಂತ ಹೆಚ್ಚಿನ ಸಂತೋಷವನ್ನು ಬೇರೆ ಯಾವುದೂ ಜನರಿಗೆ...

ಮಂಗಳೂರು: ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ...

ಕುಂದಾಪುರ: ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ಭೇಟಿ, ಆಸ್ಪತ್ರೆಯ ಕಾರ್ಯವೈಖರಿ ವೀಕ್ಷಣೆ

ಕುಂದಾಪುರ: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ...

ಕಡಬ :ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಸುಬ್ರಹ್ಮಣ್ಯ ಮೈಕ್ರೋ ಪರಮೇಶ್

ಅಕ್ಕಿ ಕಾಳಿನಲ್ಲಿ ಬರೆಯುವ ಸೂಕ್ಷ್ಮ ಕಲೆಯನ್ನು ಕರಗತ ಮಾಡಿಕೊಡಿರುವ ಕಲಾ ಸಾಧಕ, ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ಮೈಕ್ರೋ ಪರಮೇಶ್ ಅವರು ನಾಡಗೀತೆಯನ್ನು ಅಕ್ಕಿ ಕಾಳಿನಲ್ಲಿ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್...

ಮೂಡುಬಿದಿರೆ : ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ...

ಮೂಡುಬಿದಿರೆ: ಮೈಸೂರು ವಿಭಾಗೀಯ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ "ಮೈಸೂರು ವಿಭಾಗೀಯ...

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ...

ನೆಲ್ಯಾಡಿ: ಕನ್ನಡಿಗರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು -ಗಣರಾಜ್ ಕುಂಬ್ಳೆ

ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ...

ಮಂಗಳೂರು: ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ : ಶಾಸಕ ಡಾ| ವೈ. ಭರತ್ ಶೆಟ್ಟಿ

'ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ' ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ...

Most Read