Monthly Archives: November, 2023

ಬೆಳ್ತಂಗಡಿ: ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ

ಬೆಳ್ತಂಗಡಿ ತಾಲೂಕಿನ ಶಿಶಿಲ ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮೇಳದ ಭಾಗವತರಾದ ಮೋಹನ್ ಶಿಶಿಲ ಮಾತನಾಡಿ, ಯಕ್ಷಗಾನ ಕಲೆ ಹಲವಾರು ವರ್ಗಗಳಿಂದ...

ಮೂಡುಬಿದಿರೆ: ವಿಶೇಷ ಚೇತನರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ದ.ಕ ಜಿಪಂ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ ಸ್ವರಾಜ್ಯ...

ನೆಲ್ಯಾಡಿ: ಬೈಕ್, ಇಕೊಮೆಟ್ ಡಿಕ್ಕಿ-ಬೈಕ್ ಸವಾರ ಮೃತ್ಯು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ಬೈಕ್ ಹಾಗೂ ಇಕೊಮೆಟ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನ.1ರಂದು ರಾತ್ರಿ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ...

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌...

ವಿಶ್ವ ಬೊಜ್ಜು ಜಾಗ್ರತಿದಿನ..ಅಕ್ಟೋಬರ್26

ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ....

ಪುತ್ತೂರು: ಕ್ಯೊಲದಲ್ಲಿ ಅಡಿಕೆ ತುಂಬಿದ ಗೋಣಿ ಕಳವು ಪ್ರಕರಣ: ನಾಲ್ವರ ಬಂಧನ

ಪುತ್ತೂರು: ಬಡಗನ್ನೂರು ಗ್ರಾಮದ ಕ್ಯೂಲ ದ ಹಳೆಯ ಮನೆಯೊಂದರ ಅಟ್ಟದಲ್ಲಿದ್ದ ಅಡಿಕೆ ತುಂಬಿದ ಗೋಣಿಗಳನ್ನು ಕಳವು ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಪುತ್ತೂರು ತಾಲೂಕು...

ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ : ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಂದು ಬಹಳ ಸಂತೋಷದ ದಿನ. ಈ ದಿನ ಬೇರೆ ವಿಚಾರವನ್ನು ನಾನು ಮಾತನಾಡಲ್ಲ. ಎಂಇಎಸ್ ಗಲಾಟೆ ಮತ್ತು ಮಹಾರಾಷ್ಟ್ರ ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಡುಪಿ ಉಸ್ತುವಾರಿ...

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ

ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೆÇಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು...

ಮಂಗಳೂರು: ಡಾ. ಪ್ರಭಾಕರ ನೀರ್‌ಮಾರ್ಗ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು ವಿಶ್ವ ವಿದ್ಯಾನಿಲಯದ ಮಾಜಿ ಉಪ ನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಇವ್‌ನಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ ನೀರ್‌ಮಾರ್ಗ ಅವರು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ನಗರದ...

Most Read