Monthly Archives: November, 2023

ಎಲ್ಲಿಯ ಗಾಜನೂರು, ಎಲ್ಲಿಯ ಪೇರೂರು ಸಂಬಂಧ

ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟೂರು ಗಾಜನೂರಿಗೂ, ಜಾರ್‌ಕುಮಾರ್ ಅವರ ಪೇರೂರು ಗ್ರಾಮಕ್ಕೂ ಏನು ಸಂಬಂಧ? ಈ ಪ್ರಶ್ನೆ ಹಲವರ ಹುಬ್ಬೇರಿಸಬಹುದು. ಪೇರೂರು ಪೆರಿಯ ಊರು. ಪೆರಿಯ ಪಿರಿಯ ಪ್ರಾಯದ ಹಳೆಯ ಊರು. ಹಾಗಾಗಿ...

ಕುಂದಾಪುರ: ಬಿಲ್ಲವ ಸಮುದಾಯದಲ್ಲಿ ಒಗ್ಗಟ್ಟಿಲ್ಲ: ರವಿಕುಮಾರ್ ಎಚ್. ಆರ್ ಕಳವಳ

ಕುಂದಾಪುರ: ಸಾಕಷ್ಟು ಬಲಿಷ್ಠವಾಗಿದ್ದ ಬಿಲ್ಲವ ಸಮಾಜ 26 ಉಪಪಂಗಡಗಳಾಗಿ ಹರಿದು ಹಂಚಿ ಹೋಗಿದೆ. ಎಲ್ಲರೂ ಒಗ್ಗೂಡಿದರೆ ನಾವು ಇಡೀ ರಾಜ್ಯವನ್ನೇ ಆಳಬಹುದು. ಆದರೆ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ...

ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ದಂಡ

ಇದೇ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ತುಳುನಾಡಿನ ಕಂಬಳ ಆಯೋಜಿಸಿದ್ದ ಸಂಘಟಕರಿಗೆ ಬಿಬಿಎಂಪಿ- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ರೂ. 50,000 ದಂಡ ವಿಧಿಸಿದ್ದಾರೆ. ಅರಮನೆಯ ಕಾಂಪೌಂಡಿನ ಹೊರಗೆ ಹೇಗೆಂದರೆ ಹಾಗೆ ಬ್ಯಾನರ್...

33 ವರುಷಗಳ ಬಳಿಕ ಮಂಗಳೂರು ವಿವಿಗೆ ಕಬಡ್ಡಿ ಕಿರೀಟ

ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33...

ಕಾರ್ಕಳ: ಡಿ.9ರಂದು ಲೋಕ ಅದಾಲತ್: ಹಳೆಯ ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ಡಿಸೆಂಬರ್ 9ರಂದು ದೇಶದಾದ್ಯಂತ ನಡೆಯಲಿರುವ ರಾಷ್ಟೀಯ ಲೋಕ ಅದಾಲತ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ವಿಚಾರಣೆಗೆ ಬಾಕಿಯಿರುವ ಹಳೆಯ ಪ್ರಕರಣಗಳನ್ನು ಎರಡೂ ಕಕ್ಷಿದಾರರ ಒಪ್ಪಿಗೆ ಮೇರೆಗೆ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸದವಕಾಶ...

ಪುತ್ತೂರು: ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ವಿದ್ಯಾರ್ಥಿನಿ ಆತ್ಮಹತ್ಯೆ

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ...

ಬೆಂಗಳೂರು: ತುಳುವಿಗೆ ಹೆಚ್ಚುವರಿ ರಾಜ್ಯಭಾಷೆಯಾಗಿ ಮಾನ್ಯತೆ ನೀಡಲು ಪ್ರಯತ್ನ: ಸಿಎಂ ಸಿದ್ದರಾಮಯ್ಯ

ರಾಜ್ಯದ ಪ್ರಮುಖ ಭಾಷೆಯಾದ ತುಳುವಿಗೆ ಹೆಚ್ಚುವರಿ ರಾಜ್ಯಭಾಷೆಯಾಗಿ ಮಾನ್ಯತೆ ನೀಡಲು ಪ್ರಯತ್ನಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ಆರಂಭಗೊಂಡಿರುವ ‘ಬೆಂಗಳೂರು ಕಂಬಳನಮ್ಮ ಕಂಬಳ’ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುರಾತನ...

ಕುಣಿಗಲ್: ಬೋರ್ ವೆಲ್ ಲಾರಿ-ಕಾರು ನಡುವೆ ಅಪಘಾತ: ದ.ಕ. ಜಿಲ್ಲೆಯ ಇಬ್ಬರು ಮೃತ್ಯು

ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ ೩೩ ಕುಣಿಗಲ್...

ಬಂಟ್ವಾಳ:ಪಣೋಲಿಬೈಲಿನಲ್ಲಿ ವರ್ಷಾವಧಿ ಕೋಲ ಸಂಪನ್ನ

ಬಂಟ್ವಾಳ: ತುಳುನಾಡಿನ ಕಾರಣಿಕ ಪ್ರಸಿದ್ದ ದೈವಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ವರ್ಷಾವಧಿ ಕೋಲ ನಡೆಯಿತು. ಬೆಳಿಗ್ಗೆ ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಪುಣ್ಯಾಹ,...

ಮಂಗಳೂರು: ಕಾವೂರಿನಲ್ಲಿ ಮಾರುಕಟ್ಟೆ ಸಂಕೀರ್ಣ ಖಾಲಿ: ಅಂಗಡಿ ಪಡೆದ ವ್ಯಾಪಾರಸ್ಥರು ವಾರದೊಳಗೆ ಸ್ಥಳಾಂತರಗೊಳ್ಳಬೇಕು: ಮೇಯರ್ ಸುಧೀರ್

ಕಾವೂರಿನಲ್ಲಿ ಸ್ಮಾರ್ಟ್ ಸಿಟಿ ಅನುದಾನದಿಂದ ನಿರ್ಮಿಸಲಾದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾರುಕಟ್ಟೆಯ ಸಂಕೀರ್ಣ ಖಾಲಿ ಬಿದ್ದಿದ್ದು, ಅಂಗಡಿ ಪಡೆದ ವ್ಯಾಪಾರಸ್ಥರು ಒಂದು ವಾರದ ಒಳಗಾಗಿ ಸ್ಥಳಾಂತರಗೊಳ್ಳಬೇಕು ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ...

Most Read