Monthly Archives: November, 2023

ಉಳ್ಳಾಲ: ಕುಡಿಯುವ ನೀರಿಗಾಗಿ ಶಾಶ್ವತ ಪರಿಹಾರ: ಸ್ಪೀಕರ್ ಖಾದರ್

ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಣಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ 150 ಕೋಟಿ ರೂ, ಉಳ್ಳಾಲ ತಾಲೂಕು ಗ್ರಾಮೀಣ ಭಾಗದ ಕುಡಿಯುವ ನೀರಿಗೆ ಎರಡನೇ ಹಂತದ ಯೋಜನೆ 210...

ಉಳ್ಳಾಲ: ನಕಲಿ ಚಿನ್ನ ಧರಿಸಿ ಅಂಗಡಿ ಮಾಲೀಕರಿಗೆ ಮೋಸ, ಆರೋಪಿ ಗುರುತು ಪತ್ತೆ

ಉಳ್ಳಾಲ: ತೊಕ್ಕೊಟ್ಟು ಭಾಗದ ಎರಡು ಹಾಗೂ ಕುತ್ತಾರಿನಲ್ಲಿ ಒಂದು ಅಂಗಡಿಗೆ ವಂಚಿಸಿದ ಆರೋಪಿಯ ಗುರುತು ಹಿಡಿದಿರುವ ಅಂಗಡಿ ಮಾಲೀಕರು, ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಕಸಬಾ ಬೆಂಗ್ರೆ ನಿವಾಸಿ, ಹಲವು ವಂಚನೆ ಪ್ರಕರಣಗಳ ಆರೋಪಿ...

ಮಂಗಳೂರು: ಡಿಕೆಶಿ ಕೇಸ್ ವಾಪಸ್ ಹಿಂಪಡೆದಿರುವುದು ಖಂಡನೀಯ: ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ...

ಶಕ್ತಿ ಯೋಜನೆಯಡಿ 100 ಕೋಟಿ 47 ಲಕ್ಷ ಸ್ತ್ರೀ ದಾಟು

ಮಹಿಳೆಯರನ್ನು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಕೊಂಡೊಯ್ಯುವ ಶಕ್ತಿ ಯೋಜನೆಯು ಕರ್ನಾಟಕದಲ್ಲಿ ಜೂನ್ 11ರಂದು ಆರಂಭವಾಗಿದೆ. ಅಲ್ಲಿಂದ ನವೆಂಬರ್ 23ರವರೆಗೆ ಶಕ್ತಿ ಯೋಜನೆಯಡಿ 100 ಕೋಟಿ 47 ಲಕ್ಷ ಮಹಿಳೆಯರ ಓಡಾಟ ಆಗಿದೆ. ಈ...

ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

19ನೇ ರಾಷ್ಟ್ರೀಯ ಹಿರಿಯರ ಈಜುಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ. ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ...

ಕರಾವಳಿಯಲ್ಲಿ ಸಾಧಾರಣ ಮಳೆ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗದ ಕೆಲವು ಕಡೆಗಳಲ್ಲಿ ಅಲಲ್ಲಿ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಣವಿದ್ದು, ಮಾಧ್ಯಹ್ನಾದ ಸಮಯದಲ್ಲಿ ಮಳೆ ಸುರಿದಿದೆ. ಕರಾವಳಿಯಲ್ಲಿ ಹಿಂಗಾರು ಕ್ಷೀಣಿಸುತ್ತಿದ್ದು, ಮುಂದಿನ ಎರಡು ದಿನಗಳ...

ಮಂಗಳೂರು ; ಶವ ಕೊಳೆಸಿದ ಮಂಗಳೂರಿನ ಆಸ್ಪತ್ರೆಗೆ ಗ್ರಾಹಕರ ನ್ಯಾಯಾಲಯದಿಂದ ದಂಡ ಪ್ರಯೋಗ

ಹಣ ಪಡೆದು ಶವಾಗಾರದಲ್ಲಿ ಶವ ಇಟ್ಟು ಕೊಳೆಸಿದ ಕಾರಣಕ್ಕೆ ಮಂಗಳೂರು ನಗರದ ಆಸ್ಪತ್ರೆ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ವಾರಸುದಾರರಿಗೆ ರೂ. 5 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ. ತಿಂಗಳೊಳಗೆ...

ಮುಂಡ್ಕೂರು: ಮನೆಗೆ ನುಗ್ಗಿ ಬರಿಗೈಯಲ್ಲಿ ವಾಪಸ್ಸಾದ ಕಳ್ಳರು..!!

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯ ಅಲಂಗಾರು ಗುಡ್ಡೆ ಎಂಬಲ್ಲಿ ಮನೆಯ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಬರಿಗೈಯಲ್ಲೇ ವಾಪಾಸ್ಸಾಗಿದ್ದರೆ. ಅಲಂಗಾರು ಗುಡ್ಡೆಯ ಹೆಲೆನ್ ಸೆರಾವೊ ಎಂಬುವವರು ಮನೆಯಲ್ಲಿ ಇಲ್ಲದ...

ಮಂಗಳೂರು – ಡಿ.10ರಂದು ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾ ಕೂಟ

ಕಥೋಲಿಕ್ ಸಭಾ ಮಂಗಳೂರು ಪ್ರದೇಶ, ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್ ವತಿಯಿಂದ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿಯನ್ನು ಡಿ.10 ನಗರದ ಕಪಿತಾನಿಯೊ ಶಾಲಾ...

ಉಳ್ಳಾಲ ; ಅಕ್ರಮ ಎಂಡಿಎಂಎ ಮಾರಾಟ: ಇಬ್ಬರು ಸಿಸಿಬಿ ವಶಕ್ಕೆ

ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ...

Most Read