Monthly Archives: November, 2023

ಉಡುಪಿ: ಪ್ರೇತ ಆಹ್ವಾನೆಗೆ ಬೆಚ್ಚಿ ಬಿದ್ದ ಕಾರ್ಮಿಕರು..!

ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ ಬಂದು ದಾಳಿ ನಡೆಸಿದಾಗ ಸಹೋದ್ಯೋಗಿಗಳ ಎದ್ನೋ ಬಿದ್ನೋ ಎಂದು ಓಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ. ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ ದೃಶ್ಯ...

ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ನಳಿನ್ ಕುಮಾರ್...

ಮಂಜೇಶ್ವರ: ರಸ್ತೆ ದುರಸ್ತಿಗಾಗಿ ಹಣ ಸಂಗ್ರಹಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಹಾಗೂ 8 ವಾರ್ಡುಗಳಲ್ಲಿರುವ ಮಂಜೇಶ್ವರ ರಾಗಂ ಜಂಕ್ಷನ್‍ನಿಂದ ಸಿರಾಜುಲ್ ಹುದಾ ಶಾಲೆಯಲ್ಲಿಂದ ರಸ್ತೆ ಸಂಪೂರ್ಣ ಹದಗೆಟ್ಟಿದು,್ದ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲೀ...

ಉಡುಪಿ: ಎಸ್‍ಬಿಐ ಎಂಡಿ ಆಗಿ ವಿನಯ್ ಎಂ. ತೋನ್ಸೆ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಉಡುಪಿ ಜಿಲ್ಲೆಯ ವಿನಯ್ ಎಂ. ತೋನ್ಸೆಯವರು ಎಸ್‍ಬಿಐ- ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ- ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ಪಡೆದರು. ಅವರು ಉಪ ಎಂಡಿ ಆಗಿ ಇಲ್ಲಿಯ...

ಉಡುಪಿ: ಹತ್ಯೆ ಪ್ರಕರಣ: ಪ್ರವೀಣ್-ಅಯ್ನಾಜ್‍ಗೆ ಎಂಟು ತಿಂಗಳಿಂದ ಪರಿಚಯ: ಎಸ್ಪಿ ಡಾ. ಅರುಣ್

ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ``ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್...

ಜಮ್ಮು-ಕಾಶ್ಮೀರ: ಕಲಕೋಟ್ ಅರಣ್ಯದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ರಾಜೋರಿಯಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಹುತಾತ್ಮರಾದವರ ಇಬ್ಬರು ಸೇನಾಧಿಕಾರಿಗಳ ಪೈಕಿ ಒಬ್ಬರು ಕರ್ನಾಟಕದ...

ಸುರತ್ಕಲ್: ಕಳೆದು ಹೋಗಿದ್ದ ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ಮೊಬೈಲ್ ಫೋನೊಂದು ಕಳೆದು ಹೋಗಿದ್ದು, ವಾರಸುದಾರರಿಗೆ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್‍ನ ಕುಳಾಯಿ ನಿವಾಸಿ ವಿ4 ನ್ಯೂಸ್‍ನ ಕ್ಯಾಮರಾಮೆನ್ ಶರತ್ ಸಾಲ್ಯಾನ್...

ಬಂಟ್ವಾಳ : ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಂಟ್ವಾಳದ ಯುವಕ

ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್...

ಮಂಗಳೂರಿನಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಿಗೆ ಸೇಬು ಹಣ್ಣಿನ ಹಾರದ ಅದ್ಧೂರಿ ಸ್ವಾಗತ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರಿಗೆ ಆಗಮಿಸಿದ ಬಿ. ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರಕ್ಕೆ ಆಗಮಿಸಿದ ಅವರು, ತೆರೆದ ವಾಹನದ ಮೂಲಕ ನಗರದ ಬಂಟ್ಸ್...

ಬೆಂಗಳೂರು: ಡಿ.23ರಂದು ಕೆಇಎ ಮರು ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ...

Most Read