ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು...
ಅಮೆರಿಕ ನೌಕಾಪಡೆಯ ಬೃಹತ್ ಕಣ್ಗಾವಲು ವಿಮಾನವೊಂದು ರನ್‍ವೇಯಲ್ಲಿ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ 9 ಜನರಿದ್ದು, ಎಲ್ಲರೂ ಈಜಿ ದಡ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಮಾನ ಸಮುದ್ರದಲ್ಲಿ...
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.`ಕಾರ್ಮಿಕರು ಆದಷ್ಟು ಬೇಗ ಸುರಕ್ಷಿತವಾಗಿ...
ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.
ಸೋಮನಾಥ್ ದೇವಾಡಿಗ...
ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ...
ಬ್ರಹ್ಮಾವರ : ಕರಾವಳಿಯಲ್ಲಿ ಈ ಬಾರಿ ಭತ್ತದ ಬೇಸಾಯ ಮಾಡಿದ ರೈತರಲ್ಲಿ ಕೆಲವು ಭಾಗದಲ್ಲಿ ಉತ್ತಮ ಇಳುವರಿ ಬಂದರೂ ಗದ್ದೆಯಿಂದ ಮನೆಗೆ ತರಲು ಅಕಾಲಿಕ ಮಳೆರಾಯ ತೊಂದರೆ ಕೊಟ್ಟರೂ, ದೀಪಾವಳಿಯ ಬಳಿಕ ಕಟಾವಿಗೆ...
`ಬೆಂಗಳೂರು ಕಂಬಳ'ದಲ್ಲಿ ಭಾರತ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ ಭಾಗವಹಿಸುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಘಟಕರು ಅವರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈಬಿಟ್ಟಿದ್ದಾರೆ.
ನ.25 ಮತ್ತು 26ರಂದು...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು. ಸಭೆಯ ತೀರ್ಮಾನದಂತೆ...
ತೆಂಕ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಮೂವರು ಸಹಿತ ಏಳು ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪಣಿಯೂರು ನಿವಾಸಿಗಳಾದ ಸುರೇಶ್, ಸುಕೇಶ್ ಹಾಗೂ ಕಾಪು ನಿವಾಸಿ ನಾಗೇಶ್ ಬಂಧಿತರು....
ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ "ಮಿಸ್ಟರ್ ಮದಿಮಯೆ " ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ...