ಮಂಗಳೂರು: ಆಧುನಿಕ ಯುಗದಲ್ಲಿ ತನ್ನ ವೃತ್ತಿ ಬದ್ಧತೆ ಮತ್ತು ನೈತಿಕ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ....
ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತು ನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಂಗಳೂರಿನ...
ಮಂಜೇಶ್ವರ ಗೋವಿಂದ ಪೈ -ಕೆದಂಬಾಡಿ ರಸ್ತೆ ಗ್ರಾಮೀಣ ಸಡಕ್ ಯೋಜನೆಯಲ್ಲಿ ಲೋಕೋಪಯೋಗಿ ಇಲಾಖೆಯ ಮುತುವರ್ಜಿಯಲ್ಲಿ 6 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಆರಂಭಗೊಂಡ ಮರು ಡಾಮರೀಕರಣ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದು ನಾಗರಿಕ...
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ. ಉಡುಪಿ ಮೂಲದ ಗಣೇಶ್...
ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸೋಮವಾರ ಸಂಜೆ ಆಸ್ಪತ್ರೆ ಎದುರು...
ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಇದರಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿನ ವಿದ್ಯಾರ್ಥಿಗಳಾದ ವಿನ್ಯಾಸ್ ವಿ ಪೂಜಾರಿ,...
ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ....
ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ...
ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು 'ನಿಸರ್ಗ ಬಹರೈನ್"ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು...