Yearly Archives: 2023

ಮಂಗಳೂರು – ರಾ.ಹೆದ್ದಾರಿಗೆ ಸ್ವಾಧೀನಪಡಿಸಿದ ಭೂಮಿಗೆ ಪರಿಹಾರಕ್ಕೆ ಆಗ್ರಹ

ಮಂಗಳೂರಿನ ನಂತೂರಿನಿಂದ ಮೂಡುಬಿದರೆಯ ತನಕ ರಾಷ್ಟ್ರೀಯ ಹೆದ್ದಾರಿಗಾಗಿ ಸ್ವಾಧೀನಪಡಿಸಿದ ಭೂಮಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಳಂಬ ಆರೋಪಿಸಿ ಎನ್.ಎಚ್. 169 ಭೂ ಮಾಲೀಕರ ಹೋರಾಟ ಸಮಿತಿ ವತಿಯಿಂದ ನಂತೂರಿನ ರಾಷ್ಟ್ರೀಯ ಹೆದ್ದಾರಿ ಯೋಜನಾ...

ಗಲ್ಫ್ ರಾಷ್ಟ್ರಗಳಲ್ಲಿ ಸದ್ದು ಮಾಡಲಿರುವ ರಾಪಟ ತುಳು ಸಿನಿಮಾ

ತುಳುವಿನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ರಾಪಟ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದ್ದು, ಬಹರೈನ್‍ನಲ್ಲಿ ಸೆಫ್ಟರಂಬರ್ 15ರಂದು ಪ್ರೀಮಿಯರ್ ಶೋ ನಡೆಯಲಿದೆ. ಆ ಪ್ರಯುಕ್ತ ಟಿಕೆಟ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.ಬೊಳ್ಳಿ ಮೂವೀಸ್...

ಮುಂಬೈ : ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ – ವಿಟ್ಲದ ಕರಾಟೆ ಪಟುಗಳಿಗೆ ಪ್ರಶಸ್ತಿ

ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ...

ಮಂಗಳೂರು: ಪೆಟ್ ಝೋನ್ ಸಾಕು ಪ್ರಾಣಿ ಪಕ್ಷಿಗಳ ಮಾರಾಟ ಮಳಿಗೆ ಶುಭಾರಂಭ

ಪೆಟ್ ಝೋನ್ ಸಾಕು ಪ್ರಾಣಿ ಪಕ್ಷಿಗಳ ಮಾರಾಟ ಮಳಿಗೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಇಂಟರ್ ಸಿಟಿ ಕಟ್ಟಡಲ್ಲಿ ಶುಭಾರಂಭಗೊಂಡಿತು. ಇಬ್ರಾಹಿಂ ಶಕೀಲ್ ಇಸ್ಮಾಯಿಲ್ ಮತ್ತು ಸಫ್ವಾನ್ ಇಸ್ಮಾಯಿಲ್ ಮಾಲಕತ್ವ ಪೆಟ್ ಝೋನ್...

ಮಂಗಳೂರು: ಅಶೋಕನಗರದ ಸ್ಪಂದನ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಸ್ಪಂದನ ಫ್ರೆಂಡ್ಸ್ ಅಶೋಕನಗರ ಮಂಗಳೂರು ಇದರ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಮ ಕಿರೋಡಿಯನ್ ರಸ್ತೆಯ ಮುಂಭಾಗದಲ್ಲಿ ಆಚರಿಸಲಾಯಿತು. ಸಂಸ್ಥೆಯ ಗೌರವ ಅಧ್ಯಕ್ಷರಾದ ಜೋಸ್ಸಿ ಸೋನ್ಸ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ...

ಪುತ್ತೂರು: ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನಕ್ಕೆ ಖಂಡನೆ

ಪುತ್ತೂರು: ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದನ್ನು...

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ...

ಆಟಿ ಆಚರಣೆ ಅಲ್ಲ, ಪ್ರಕೃತಿ ಸಹಜ ಬದುಕು-ಗೋಪಾಲ ಅಂಚನ್

ಮಂಗಳೂರು: ಆಟಿ ಆಚರಣೆಯಲ್ಲ, ಅದು ಪ್ರಕೃತಿ ಸಹಜ ಬದುಕು. ಅಂದಿನ ಬಡತನದ ಬದುಕನ್ನು ಇಂದು ಕೆಲವೆಡೆ ಆಚರಣೆಯ ಹೆಸರಿನಲ್ಲಿ ವೈಭವೀಕರಿಸಲಾಗುತ್ತಿದೆ. ಅಂದಿನ ಆಟಿಯ ಬಡತನದ ಬದುಕಿನ ಹಿಂದಿರುವ ವಾಸ್ತವಾಂಶವನ್ನು ಇಂದಿನ ಜನಾಂಗಕ್ಕೆ ತಿಳಿಯಪಡಿಸುವ...

ಕಾಪುವಿನಲ್ಲಿ ಜೀವಂತ ನಾಗಗಳ ಆರಾಧನೆ..!

ಕಾಪು ತಾಲೂಕಿನ ಮಜೂರು-ಮಲ್ಲಾರು ಗೋವರ್ಧನ ಭಟ್ ಅವರ ಮನೆಯಲ್ಲಿ ಮನೆಯವರೆಲ್ಲರೂ ಜತೆ ಸೇರಿ ಜೀವಂತ ನಾಗರ ಹಾವಿಗೆ ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಗಾಯಗೊಂಡ ನಾಗರ ಹಾವುಗಳನ್ನು ಮನೆಗೆ ತಂದು...

ಮಂಗಳೂರಿನಲ್ಲಿ ಕೇದಗೆ ಬದಲಿಗೆ ಮುಂಡೇವು ಮಾರಿದರು…!

ನಾಗನಿಗೆ ಪ್ರಿಯವಾದ ಕೇದಗೆಗೆ ನಾಗರ ಪಂಚಮಿಯಂದು ಭಾರೀ ಬೇಡಿಕೆಯಿದ್ದು ಇದೀಗ ಮಂಗಳೂರಿನ ಕಾರ್‍ಸ್ಟ್ರೀಟ್‍ನಲ್ಲಿ ಕೇದಗೆಯ ಬದಲಿಗೆ ಮುಂಡೇವು ಎಲೆಯನ್ನು ಭಕ್ತರಿಗೆ ಮಾರಾಟ ಮಾಡಿ ಯಾಮಾರಿಸಿದ ಕುರಿತ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...

Most Read