Yearly Archives: 2023

ಮೂಡುಬಿದಿರೆ: ಓಮ್ನಿ ಕಾರಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು

ಮೂಡುಬಿದಿರೆಯ ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಗೋಡಿ ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳದ ಸಿಬಂದಿಗಳು ತಕ್ಷಣ ಧಾವಿಸಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ...

ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್ ಸಮಾರೋಪ

ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ...

ಶಿಥಿಲಾವಸ್ಥೆಯಲ್ಲಿ ಕರ್ನಾಟಕ-ಕೇರಳ ಸಂಪರ್ಕದ ಕೊಂಡಿ

ಪುತ್ತೂರು; ಎರಡು ಪ್ರಬಲ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕಿರುಸೇತುವೆಯೊಂದು ಯಾರೂ ಕೇಳುವವರಿಲ್ಲದೆ ಅನಾಥಪ್ರಜ್ಞೆಯಿಂದ ಶಿಥಿಲಗೊಂಡು ಬಳಲುತ್ತಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬಲಾಡ್ಯವಾಗಿರುವ ಈ ರಾಜ್ಯಗಳ ನಡುವೆ ಈ ಕಿರುಸೇತುವೆಗೆ ಕಾಯಕಲ್ಪವಾಗದೆ ಇಲ್ಲಿ ಸಂಚರಿಸುವ...

ಬ್ರಹ್ಮಾವರ ; ಅಟೋ ಚಾಲಕರು ಸೂಕ್ತ ದಾಖಲೆ ಅಟೋದಲ್ಲಿರಿಸಿಕೊಳ್ಳಿ – ಠಾಣಾಧಿಕಾರಿ ರಾಜಶೇಖರ

ಬ್ರಹ್ಮಾವರ ರಥ ಬೀದಿಯ ಬಳಿ ಆರ್. ಕೆ. ಶೆಟ್ಟಿಯರಿಂದ ಕೊಡುಗೆಯಾಗಿ ನೂತನವಾಗಿ ರಚನೆಯಾದ ಅಯ್ಯಪ್ಪ ರಿಕ್ಷಾ ನಿಲ್ದಾಣವನ್ನು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ರಾಜಶೇಖರ ವಂದಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟೋ ಚಾಲಕರು...

ಟಯರ್ಸ್ ಉದ್ಯಮಿ ಪೂವಪ್ಪ ಕುಂದರ್ ನಿಧನ

ಮೂಡುಬಿದಿರೆ : ಕಳೆದ ಹಲವು ವರ್ಷಗಳಿಂದ ಟಯರ್ ಉದ್ಯಮವನ್ನು ನಡೆಸುತ್ತಾ ಬಂದಿರುವ ಹನುಮಾನ್ ಟಯರ‍್ಸ್ ನ ಮಾಲಕ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಪೂವಪ್ಪ ಕುಂದರ್ ಅವರು ಮಂಗಳವಾರ ಸ್ವಗೃಹದಲ್ಲಿ...

ಉಳ್ಳಾಲ – ಪುತ್ರನ ಆತ್ಮಹತ್ಯೆ ಬೆನ್ನಲ್ಲೇ, ತಂದೆಯೂ ಆತ್ಮಹತ್ಯೆ

ಉಳ್ಳಾಲ : ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರನೂ ಆತ್ಮಹತ್ಯೆ...

ಕುಲಾಲ ಸಂಘ ಮುಂಬಯಿ ಮಹಿಳಾ ವಿಭಾಗದ ಆಶ್ರಯದಲ್ಲಿ, ”ಆಟಿದ ಒಂಜಿ ದಿನ” ಕಾರ್ಯಕ್ರಮ

ಮುಂಬಯಿ : ಕುಲಾಲ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಅ. 6 ರಂದು ಆಟಿದ ಒಂಜಿ ದಿನ ಕಾರ್ಯಕ್ರಮವನ್ನು ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಹಾಲ್ ನಲ್ಲಿ ಕುಲಾಲ...

ಬೈಂದೂರಿನ ವಿಹಿಂಪ ಮತ್ತು ಭಜರಂಗದಳದಿಂದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ...

ಸುಳ್ಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ...

ಕಾರ್ಕಳ : ಕೊಳಚೆ ನೀರಿನ ದುರ್ವಾಸನೆಯಿಂದ ಸ್ಥಳೀಯ ಜನತೆಗೆ ಸಂಕಷ್ಟ

ಕಾರ್ಕಳ ಪುರಸಭೆ ವ್ಯಾಪ್ತಿಯ ಗಾಂಧಿ ಮೈದಾನದ ಮುಖ್ಯ ರಸ್ತೆಯಲ್ಲಿ ಸುಮಾರು 20 ದಿನಗಳಿಂದ ಒಳ ಚರಂಡಿಯ ನೀರು ಹರಿಯುತ್ತದೆ. ಈ ನೀರು ದುರ್ವಾಸನಿಂದ ಕೂಡಿದ ಪರಿಣಾಮ ಸ್ಥಳೀಯ ವಸತಿ ಸಂಕೀರ್ಣದಲ್ಲಿ ವಾಸಿಸುವ ಜನತೆ...

Most Read