ಆರೆಸ್ಸೆಸ್ ರಾಷ್ಟ್ರೀಯ ಕಚೇರಿ ಇರುವ ನಾಗಪುರ ವಲಯದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಜಿಲ್ಲೆಯ ಹದಿಮೂರು ಪಂಚಾಯತು ಸಮಿತಿಗಳಲ್ಲಿ ಒಂಬತ್ತರ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.ಮೂರು ಪಂಚಾಯತು ಸಮಿತಿಗಳು ನ್ಯಾಶನಲಿಸ್ಟ್...
ಸುಳ್ಯ ತಾಲೂಕಿನ ಮಂಡೆಕೋಲು ಸುತ್ತಮುತ್ತ ಆನೆಗಳ ಹಿಂಡು ಒಂದು ತಳವೂರಿದ್ದು ಕಾಡಿಗಿಂತ ಹೆಚ್ಚಾಗಿ ನಾಡನ್ನು ಆಶ್ರಯಿಸಿದ್ದು, ಸುತ್ತ ಮುತ್ತ ಸಿಕ್ಕ ಕೃಷಿ ಬೆಳೆಗಳನ್ನೆಲ್ಲ ಒಂದು ಹದ ಮಾಡಿವೆ.ಒಂಬತ್ತು ಆನೆಗಳ ಈ ಹಿಂಡಿನಲ್ಲಿ ಒಂದು...
ಸಂಸತ್ ದಾಳಿಯ ಆರೋಪಿ ಮನೋರಂಜನ್ ವಿವೇಕಾನಂದ, ಭಗತ್ ಸಿಂಗ್ ಮೊದಲಾದವರ ಪುಸ್ತಕ ಹೆಚ್ಚು ಓದುತ್ತಿದ್ದ ಎಂದೂ, ಮನೆಯಲ್ಲಿ ಸಾಕಷ್ಟು ಕ್ರಾಂತಿಕಾರಿಗಳ ಎಡ ಬಲ ವಾದದ ಪುಸ್ತಕಗಳು ದೊರೆತಿರುವುದಾಗಿ ವರದಿಯಾಗಿದೆ.
ಹಾಸನ ಜಿಲ್ಲೆಯ ರಾಮನಾಥಪುರ ತಾಲೂಕಿನ...
ಸೆಪ್ಟೆಂಬರ್ ವಿಶೇಷ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಸ್ವೀಕಾರದ ವೇಳೆ ಅಟ್ಟಣಿಗೆಯಿಂದ ಕೆಲವರು ಮೋದೀಜಿ ಜೈ ಎಂದು ಕೂಗಿದ್ದರು.
ಇದು ಭದ್ರತಾ ಲೋಪ, ನಾಳೆ ಅಟ್ಟಣಿಗೆಯಿಂದ ದಾಳಿ ಆಗಬಹುದು, ಬಾಂಬು ಎಸೆಯಬಹುದು ಎಂದು...
ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್‍ಪಿ ಸೈಮನ್ ಮಾತನಾಡಿ ಕಡಬ ತಾಲೂಕಿನಲ್ಲಿ ಸಾರ್ವಜನಿಕರ...
ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ...
ದೇವರ ಸೃಷ್ಠಿಯಲ್ಲಿ ಎಲ್ಲಾರಿಗೂ ಬದುಕುವ ಸಮಾನ ಅವಕಾಶವಿದ್ದು, ಮೇಲು ಕೀಳು ಎಂಬ ಬೇಧ ಸಲ್ಲದು, ಅದರಲ್ಲೂ ವಿಶೇಷ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಅವರನ್ನು ಸಂತೋಷವಾಗಿಡುವ ಜವಾಬ್ದಾರಿ ನಮ್ಮದಾಗಿದೆ ಎಂಬುದಾಗಿ ಪಡುಬಿದ್ರಿ...
ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ರಾಷ್ಟ್ರೀಯ...
ಹೊಸ ಹೊಸ ಮಾದರಿಯ ದ್ವಿಚಕ್ರವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಮೋಟಾರ್‍ಸ್, ಇದೀಗ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನವನ್ನು ಕಂಕನಾಡಿಯ ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ...
ವ್ಯಕ್ತಿಯೋರ್ವರು ಸ್ಕೂಟರ್‌ನ್ನು ಉದ್ಯಾವರ ಸೇತುವೆಯ ಬಳಿ ಇಟ್ಟು ನಾಪತ್ತೆಯಾಗಿದ್ದು, ಅವರು ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಸ್ಕೂಟರ್ ನೋಂದಾಣಿ ಸಂಖ್ಯೆಯ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಸ್ಕೂಟರ್ ಉಡುಪಿ ಮೂಲದ ರವೀಂದ್ರ ಎಂಬವರಿಗೆ ಸೇರಿದ್ದಾಗಿದ್ದು, ಅವರು...