Yearly Archives: 2023

ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ನಗರದ ಬೆಂದೂರ್ ವೆಲ್‌ನಲ್ಲಿರುವ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (೬೫) ಆತ್ಮಹತ್ಯೆಗೈದ ಘಟನೆ ನಡೆದಿದೆ.   ಅವರಿಂದು ಸುಮಾರಿಗೆ ತಾವು ವಾಸವಿದ್ದ14 ಮಹಡಿಯ ಅಪಾರ್ಟ್ ಮೆಂಟ್‌ನ...

ಪುತ್ತೂರು: ಗೃಹರಕ್ಷಕದಳ ಕಛೇರಿ ಕಟ್ಟಡಕ್ಕೆ ಸರಕಾರದಿಂದ ಜಾಗ ಮಂಜೂರು

  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ...

ಮಲ್ಪೆ: ನೀರಿನಲ್ಲಿ ಮುಳುಗಿ ಬಾಲಕಿ ಸಾವು: ಇನ್ನೋರ್ವ ಬಾಲಕಿಯ ರಕ್ಷಣೆ

ಉಡುಪಿಯ ಮಲ್ಪೆ ಬೀಚ್‌ನ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಇದೇ ವೇಳೆ ಇನ್ನೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ.   ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16)...

ಜನಸಾಮಾನ್ಯರಿಗೆ ತ್ವರಿತ ನ್ಯಾಯ ಅಗತ್ಯ: ಕಾನೂನು ಸಚಿವ ಹೆಚ್.ಕೆ. ಪಾಟೀಲ್

ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ  ಇವರ ಸಂಯುಕ್ತ ಆಶ್ರಯದಲ್ಲಿ  ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು....

ಸಕಲೇಶಪುರ: ಭೀಕರ ಅಪಘಾತ-ಬೈಕ್ ಸವಾರರಿಗೆ ಗಂಭೀರ ಗಾಯ

ಸಕಲೇಶಪುರ ನಗರದ ಬಿಎಂ ರಸ್ತೆಯಲ್ಲಿ ಬೈಕ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾದ ಘಟನೆ ನಡೆದಿದೆ. ನಂತರ ಲಾರಿಯನ್ನು ಬಾಳುಪೇಟೆಯ...

ಭಾರತದ 508 ರೈಲು ನಿಲ್ದಾಣ ಪುನರಾಭಿವೃದ್ಧಿ: ಪ್ರಧಾನಿ ಮೋದಿ ಚಾಲನೆ

ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ...

ಕಾರ್ಮಿಕ ಕಾನೂನುಗಳನ್ನು ಸಂಹಿತೆಗಳನ್ನಾಗಿಸಿ ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ.ಒಂದು ಕಡೆ ಬೆಲೆಯೇರಿಕೆಯ ಸಂಕೇತವಾದರೆ,ಮತ್ತೊಂದು ಕಡೆ ದಿನವಿಡೀ ದುಡಿದರೂ ಕನಿಷ್ಠ ಕೂಲಿಯಿಲ್ಲದೆ ಪರದಾಡುವಂತಹ...

ದಲಿತ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಮೌನ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ

ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಡುಪಿಯ ಘಟನೆಯಲ್ಲಿ ಶಾಸಕರು, ಸಂಸದರು ಪ್ರತಿಭಟನೆ ಮಾಡಿದ್ದರು. ಎಬಿವಿಪಿಯವರು ಗೃಹ ಸಚಿವರ ಮನೆಗೆ ಮುತ್ತಿಗೆಯನ್ನು ಕೂಡ ಹಾಕಿದ್ದಾರೆ. ಆದರೆ ವಿಟ್ಲದ ಕೇಸ್‍ನಲ್ಲಿ ಯಾಕೆ...

ಕಡಬ : ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು...

ಮಹಿಳೆಯ ಸ್ನಾನದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಹಿಡಿದ ಪ್ರಕರಣ – ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸ್ಪಷ್ಟನೆ

ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ , ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡಿದ ಪ್ರಕರಣಕ್ಕೆ...

Most Read