ಮಂಜೇಶ್ವರ: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆಸಂತಸವನ್ನು ವ್ಯಕ್ತಪಡಿಸಿ ಮೀಂಜ ಮತ್ತು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಸುಂಕದಕಟ್ಟೆಯಿಂದ...
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ...
ಪಶ್ವಿಮ ಘಟ್ಟದಿಂದ ಹರಿದು ಬರುವ ಭಾರೀ ಪ್ರವಾಹದ ನದಿಗಳಿಂದ ಆಗುವ ಭೂ ಸವೆತ, ಕೃಷಿ ಭೂಮಿ ನಾಶವನ್ನು ಕಾಣಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾಗಲಿ, ಸಂಬಂಧ ಪಟ್ಟ ಜನಪ್ರತಿನಿಧಿಗಳು ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ...
ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ತಾರಾಪತಿ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9...
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ...
ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ...
ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ...
ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ...
ಪುತ್ತೂರು : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ಒತ್ತಾಯಗಳು ಊರ್ಜಿತದಲ್ಲಿರುವ ಸಮಯದಲ್ಲಿ ತುಳು ಭಾಷೆ, ಲಿಪಿಯಲ್ಲಿ ಹಲವಾರು ಕೃತಿಗಳು ಬರಲಾರಂಭಿಸಿದೆ. ನೇಪತ್ಯಕ್ಕೆ ಸರಿದಿದ್ದ ತುಳು ಲಿಪಿಯನ್ನು ಮತ್ತೆ ಪರಿಚಯಿಸುವ...
ಬಂಟ್ವಾಳ: ನಾವು ಎಲ್ಲೆಂದರಲ್ಲಿ ಎಸೆದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರಿದರೆ ಪರಿಸರಕ್ಕೂ ಹಾನಿ, ಆರೋಗ್ಯಕ್ಕೂ ತೊಂದರೆ. ಒಣ ಕಸಗಳನ್ನು ಹೇಗಾದರೂ ವಿಲೇವಾರಿ ಮಾಡಬಹುದು ಆದರೆ ನಿತ್ಯ ಸಂಗ್ರಹವಾಗುವ ಹಸಿ ಕಸವನ್ನು ವಿಲೇವಾರಿ ಮಾಡುವುದೇ...