Yearly Archives: 2023

ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ...

ಉಡುಪಿ ವಿಡಿಯೋ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ವಿಹಿಂಪ, ಬಜರಂಗ ದಳದಿಂದ ಪ್ರತಿಭಟನೆ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ...

ಪಡುಬಿದ್ರೆ : ಟಿಪ್ಪರ್ ನೊಳಗೆ ಹೋಗಿ ಆವಾಂತರ ಸೃಷ್ಟಿಸಿದ ಹಾವು

ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ನೊಳಗೆ ಹೋಗಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ನಡೆದಿದೆ. ಉಡುಪಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ...

ಮೂಡುಬಿದಿರೆ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ...

ಕುಲಾಲ ಸಂಘ ಮುಂಬಯಿ ವತಿಯಿಂದ ‘ಆಟಿದ ಅಟೀಲ್’

ಮುಂಬಯಿ : ಕುಲಾಲ ಸಂಘ ಮುಂಬಯಿ, ನವಿಮುಂಬಯಿ ಸಮಿತಿಯ ಮಹಿಳಾ ವಿಭಾಗವು ''ಆಟಿದ ಅಟೀಲ್'' ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಆಟಿ ಕೇವಲ ಆಚರಣೆಯಾಗಿರದೆ ಆಟಿ ನಮ್ಮ ಸಂಪ್ರದಾಯವಾಗಿದೆ ಎಂದು ಕುಲಾಲ ಸಂಘ ಮುಂಬಯಿ...

ತೊಕ್ಕೊಟ್ಟಿನಲ್ಲಿ ಸರಣಿ ಕಳವು ಪ್ರಕರಣ

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್...

ವಸಂತ ಬಂಗೇರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ : ಅಭಿಮಾನಿ ಬಳಗದಿಂದ ದೂರು

ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ವಸಂತ ಬಂಗೇರ ಅವರ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ...

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

ಕಡಬ : ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ 'ಉದ್ಯೋಗ ರತ್ನ' ಪ್ರಶಸ್ತಿ ಲಭಿಸಿದೆ. ಜೇಸಿಐ ಶಂಕರನಾರಾಯಣ ಘಟಕದ...

ಪ್ರಧಾನಿಯವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಅವರನ್ನು ಭೇಟಿಯಾದರು ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್...

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಲಿದೆ. ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ...

Most Read