Yearly Archives: 2023

ಕಾರ್ಕಳದ ಕೆನರಾ ಬ್ಯಾಂಕ್‍ನಲ್ಲಿ ಅಗ್ನಿ ಅನಾಹುತ

ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ...

ಸಮಾಜದ ರಕ್ಷಣೆಯ ಹೆಸರಿನಲ್ಲಿ ನೈತಿಕ ಗೂಂಡಗಿರಿ ಖಂಡನೀಯ : ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಸಮಾಜದ ರಕ್ಷಣೆ ಮಾಡುತ್ತೇವೆಂದು ನೈತಿಕ ಗೂಡಂಗಿರಿ ಮಾಡುವ ಪ್ರವೃತ್ತಿ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ಸೇರಿದ ವ್ಯಕ್ತಿಗಳಿಂದ ನಡೆಯುತಿದ್ದು ಇದನ್ನು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ, ಕೆಪಿಸಿಸಿ...

ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ – ಆಟೋ ರಿಕ್ಷಾ ಚಾಲಕನ ಮೇಲೆ ತಂಡದಿಂದ ಹಲ್ಲೆ

ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ...

ಮಕ್ಸೂದ್ ಕೈಚಳಕದಿಂದ ಮೂಡಿಬಂದ ವಿವಿಧ ಕಲಾಕೃತಿ

ಮಂಜೇಶ್ವರ : ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಹಾಗೂ ಪೋಷಣೆ ಸಿಕ್ಕರೆ ಮಕ್ಕಳು ನ್ನಷ್ಟು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆ ಬಿ.ಎಸ್ ನಗರದ ಭಿನ್ನ ಚೇತನರಾಗಿರುವ ಕೆ.ನಾಸರ್...

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ ; ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ ನಾಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿದ್ದು,ಸದ್ಯಕ್ಕೆ...

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ

ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ‌ ನವೀನ್ ಚಂದ್ರ ಅವರು...

ಮಂಜೇಶ್ವರ: ಬೇಕೂರು ಶಾಲೆಯ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಜೇಶ್ವರ : ರ್‍ಯಾಗಿಂಗ್ ಎನ್ನುವುದು ಮಾನವ ಹಕ್ಕುಗಳ ದುರುಪಯೋಗದ ವ್ಯವಸ್ಥಿತ ರೂಪವಾಗಿದೆ. ವಿಪರೀತ ಕಿರುಕುಳ ನೀಡುವುದರ ಜೊತೆಗೆ ಮನಸ್ಸಿನಲ್ಲಿ ಭಯವನ್ನು ಸೃಷ್ಟಿ ಮಾಡುತ್ತಿರುವ ರ್ಯಾಗಿಂಗ್ ತಡೆಯಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗುತ್ತಿರುವ ಮಧ್ಯೆಯೇ...

ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ

ಬಂಟ್ವಾಳ: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು,...

ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ದ.ಕ. ಜಿಲ್ಲಾ...

ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ : ಸಿಎಂ

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ....

Most Read