ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ...
ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ಕೂಲಿ ಪಾವತಿಗಾಗಿ ಆಗ್ರಹಿಸಿ...
ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲ ಎಂಬಲ್ಲಿ ನಡೆದಿದೆ.
ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45)...
ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕೇರಳದ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ್(26) ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ...
ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಕಾರ್ಯಚರಣೆ ನಡೆದಿದ್ದು ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಸತೀಶ್...
ಮೂಡುಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಒಡಂಬಡಿಕೆಗೆ ಸಹಿ ಹಾಕಿತು.
ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ...
ಉಜಿರೆ, ಆ.1: ತಮ್ಮ ಸಮರ್ಪಣಾ ಭಾವದ ಮೂಲಕ ವೃತ್ತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಪ್ರೊ. ಶಾಂತಿಪ್ರಕಾಶ್ ಅವರು ಸಹೃದಯತೆ ಮೂಲಕ ಸಹೋದ್ಯೋಗಿಗಳ ಪ್ರೀತಿ ಗಳಿಸಿದ್ದಾರೆ. ಶಿಸ್ತು, ಪರಿಪೂರ್ಣತೆ ಮತ್ತು ಸಮರ್ಪಣೆ ಅವರ...
ಕದಿಕೆ ಟ್ರಸ್ಟ್‌ನ ಮಾರ್ಗದರ್ಶನದಲ್ಲಿ ತಯಾರಾದ ಅಡಿಕೆ ಮತ್ತು ಇತರ ನೈರ್ಸಗಿಕ ಬಣ್ಣದ ಉಡುಪಿ ಸೀರೆಗಳನ್ನು ತಾಳಿಪಾಡಿ ನೇಕಾರರ ಸೊಸೈಟಿ ಕಿನ್ನಿಗೋಳಿಯಲ್ಲಿ ಬಿಡುಗಡೆ ಮಾಡಲಾಯಿತು. ೨೦೧೮ರಲ್ಲಿ ಉಡುಪಿ ಸೀರೆ ಪುನರುಜ್ಜೀವನವನ್ನು ಪ್ರಾರಂಭಿಸಿದ ಕದಿಕೆ ಟ್ರಸ್ಟ್,...
ಉಡುಪಿ ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್‍ಗೆ ಸಿಎಂ ದಿಢೀರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ ಸಿಎಂ, 'ಈ ಯೋಜನೆಯಿಂದ ನಿಮಗೆ...
ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರನ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ. ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ...